Pranitha Subhash: ಗುಡ್​ನ್ಯೂಸ್​, ಹೆಣ್ಣು ಮಗುವಿಗೆ ಜನ್ಮ ನೀಡಿದ ಪ್ರಣಿತಾ ಸುಭಾಷ್

ದಕ್ಷಿಣ ಚಿತ್ರರಂಗದ ಸ್ಟಾರ್ ನಟಿ ಪ್ರಣಿತಾ ಸುಭಾಷ್ ಅವರು ಇತ್ತೀಚೆಗೆ ಪ್ರೆಗ್ನೆಂಟ್​ ಆಗಿದ್ದರ ಕುರಿತು ಅಭಿಮಾನಿಗಳಿಗೆ ಮಾಹಿತಿ ನೀಡಿದ್ದರು. ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಆಗ್ಗಾಗ್ಗೆ ಬೇಬಿ ಬಂಪ್ ಪೋಟೋಗಳನ್ನು ಹಂಚಿಕೊಳ್ಳುತ್ತಿದ್ದರು. ಆದರೆ ಇದೀಗ ಅವರಿಗೆ ಹೆಣ್ಣು ಮಗು ಜನಿಸಿದೆ.

First published: