ಸ್ಯಾಂಡಲ್‍ವುಡ್ ಬಹುಬೇಡಿಕೆಯ ನಟಿ ಅದಿತಿ ಪ್ರಭುದೇವ್ ಹಲವು ಸಿನಿಮಾ ಶೂಟಿಂಗ್ ಗಳಲ್ಲಿ ಬ್ಯುಸಿ ಆಗಿದ್ದಾರೆ. ಇದರ ಮಧ್ಯೆಯೂ ಪತಿ ಜೊತೆ ಟ್ರಿಪ್ ಹೋಗಿದ್ದಾರೆ.
2/ 8
ಅದಿತಿ ಪ್ರಭುದೇವ ಅವರು ಹೊಸ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಆ ಪೋಟೋ ನೋಡಿ ಪಡ್ಡೆ ಹುಡುಗರ ಹಾರ್ಟ್ ಬ್ರೇಕ್ ಆಗಿದೆ.
3/ 8
ವೈಟ್ ಕಲರ್ ಶರ್ಟ್ ಹಾಕಿಕೊಂಡು, ಗುಲಾಬಿ ಕೈಲ್ಲಿಡಿದು, ಬಿಸಿಲಿಗೆ ತಮ್ಮ ನಗೆ ಚೆಲ್ಲಿದ್ದಾರೆ. ಈ ಫೋಟೋವನ್ನು ಪತಿ ಯಶಸ್ ಅವರು ತೆಗೆದಿದ್ದಾರಂತೆ.
4/ 8
ಫೋಟೋ ನೋಡಿ ಹಲವರು ಮೆಚ್ಚಿಕೊಂಡಿದ್ದಾರೆ. ಏನ್ ಬೋಲ್ಡ್ ಲುಕ್, ಸೂಪರ್, ತುಂಬಾ ಚೆನ್ನಾಗಿದೆ ಎಂದು ಹಲವರು ಕಾಮೆಂಟ್ ಹಾಕಿದ್ದಾರೆ.
5/ 8
ಕನ್ನಡದ ನಟಿ ಅದಿತಿ ಪ್ರಭುದೇವ ಗೆಳೆಯ ಯಶಸ್ ಪಟ್ಲಾ ಜೊತೆ ನವೆಂಬರ್ 28ರಂದು ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್ ನಲ್ಲಿ ಅದ್ಧೂರಿಯಾಗಿ ಮದುವೆ ಆಗಿದ್ದರು
6/ 8
ಅದಿತಿ ಪ್ರಭುದೇವ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ. ದಾವಣಗೆರೆಯಲ್ಲಿ ಜನಿಸಿದ ಇವರು ಇಂಜಿನಿಯರಿಂಗ್ ಪದವಿ ಮುಗಿಸಿ ಮ್ಯಾನೇಜ್‍ಮೆಂಟ್ ನಲ್ಲಿ ಮಾಸ್ಟರ್ ಮುಗಿಸಿದ್ದಾರೆ.
7/ 8
ಗುಂಡ್ಯಾನ ಹೆಂಡತಿ' ಎಂಬ ಕಿರುತೆರೆ ಧಾರಾವಾಹಿ ಮೂಲಕ ನಟನೆ ಆರಂಭಿಸಿದ ಇವರು, ನಾಗಕನ್ನಿಕೆ ಸಿರೀಯಲ್ ನಲ್ಲಿ ಶಿವಾನಿ ಪಾತ್ರ ಮಾಡಿದ್ದರು.
8/ 8
ಅಜಯ್ ರಾವ್ ಅವರ ಧೈಯರ್ಂ ಚಿತ್ರದಿಂದ ಸಿನಿಮಾ ಆರಂಭಿಸಿದರು. ನಂತರ ಸಿಂಗ, ಬ್ರಹ್ಮಚಾರಿ, ಓಲ್ಡ್ ಮಾಂಕ್, ರಂಗನಾಯಕಿ, ಬಜಾರ್, ತೋತಾಪುರಿ, ಕುಸ್ತಿ ಮುಂತಾದ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದಾರೆ.
ಅಜಯ್ ರಾವ್ ಅವರ ಧೈಯರ್ಂ ಚಿತ್ರದಿಂದ ಸಿನಿಮಾ ಆರಂಭಿಸಿದರು. ನಂತರ ಸಿಂಗ, ಬ್ರಹ್ಮಚಾರಿ, ಓಲ್ಡ್ ಮಾಂಕ್, ರಂಗನಾಯಕಿ, ಬಜಾರ್, ತೋತಾಪುರಿ, ಕುಸ್ತಿ ಮುಂತಾದ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದಾರೆ.