'ಗುಂಡ್ಯಾನ ಹೆಂಡತಿ' ಎಂಬ ಕಿರುತೆರೆ ಧಾರಾವಾಹಿ ಮೂಲಕ ನಟನೆ ಆರಂಭಿಸಿದ ಇವರು, ನಾಗಕನ್ನಿಕೆ ಸಿರೀಯಲ್ ನಲ್ಲಿ ಶಿವಾನಿ ಪಾತ್ರ ಮಾಡಿದ್ದರು. ಅಜಯ್ ರಾವ್ ಅವರ ಧೈರ್ಯಂ ಚಿತ್ರದಿಂದ ಸಿನಿಮಾ ಆರಂಭಿಸಿದರು. ನಂತರ ಸಿಂಗ, ಬ್ರಹ್ಮಚಾರಿ, ಓಲ್ಡ್ ಮಾಂಕ್, ರಂಗನಾಯಕಿ, ಬಜಾರ್, ತೋತಾಪುರಿ, ಕುಸ್ತಿ ಮುಂತಾದ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದಾರೆ.