ಅಮೂಲ್ಯ ಮತ್ತೆ ಸಿನಿಮಾ ಮಾಡಬೇಕೆಂದು ಅಭಿಮಾನಿಗಳ ಆಸೆ. ಮತ್ತೆ ತೆರೆ ಮೇಲೆ ನೋಡಲು ಕಾಯ್ತಾ ಇದ್ದೀವಿ ಎಂದು ಫ್ಯಾನ್ಸ್ ಕಾಮೆಂಟ್ ಹಾಕಿದ್ದಾರೆ. ಅಮೂಲ್ಯ ಸಿನಿಮಾ ಮಾಡ್ತಾರಾ ಕಾದು ನೋಡಬೇಕು.ಚೈತ್ರದ ಚಂದ್ರಮ, ಶ್ರಾವಣಿ ಸುಬ್ರಮಣ್ಯಂ, ಗಜಕೇಸರಿ ಸೇರಿದಂತೆ ಇನ್ನು ಹಲವು ಕನ್ನಡ ಸಿನಿಮಾಗಳಲ್ಲಿ ಮುಖ್ಯ ಪಾತ್ರದಲ್ಲಿ ನಟಿಸಿ ಕನ್ನಡ ಸಿನಿಮಾರಂಗದಲ್ಲಿ ಸೈ ಎನಿಸಿಕೊಂಡಿದ್ದಾರೆ ಅಮೂಲ್ಯ.