Amulya: ಮುದ್ದಾದ ಅವಳಿ ಮಕ್ಕಳ ಜೊತೆ ಅಮೂಲ್ಯ ಫೋಟೋಶೂಟ್; ಗೋಲ್ಡನ್ ಕ್ವೀನ್ ಕಂದಮ್ಮಗಳು ಸಖತ್ ಕ್ಯೂಟ್

Actress Amulya: ಸ್ಯಾಂಡಲ್​ವುಡ್ ನಟಿ ಅಮೂಲ್ಯ ಅವರು ಮಾರ್ಚ್ ತಿಂಗಳಲ್ಲಿ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದರು. ಮಗು ಜನಿಸಿ ಎರಡು ತಿಂಗಳ ಮೇಲಾಗಿದೆ. ಇಲ್ಲಿಯವರೆಗೆ ಅವರು ಮಕ್ಕಳು ಯಾವುದೇ ಫೋಟೋ ಹಂಚಿಕೊಂಡಿರಲಿಲ್ಲ. ಇದೀಗ ಮುದ್ದಾದ ಅವಳಿ ಕಂದಮ್ಮಗಳ ಫೋಟೋ ಶೇರ್ ಮಾಡಿದ್ದಾರೆ.

First published: