ಸ್ಯಾಂಡಲ್‍ವುಡ್ ನ ಚೆಲುವಿನ ಚಿತ್ತಾರ ಬೆಡಗಿ ನಟಿ ಅಮೂಲ್ಯ ಜಗದೀಶ್ ಯುಗಾದಿ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಹೊಸ ವರುಷವನ್ನು ಸಂತಸದಿಂದ ಬರಮಾಡಿಕೊಂಡಿದ್ದಾರೆ. (ಚಿತ್ರ ಕೃಪೆ:ಇನ್‍ಸ್ಟಾಗ್ರಾಂ)
2/ 8
ನಟಿ ಅಮೂಲ್ಯ ಸೀರೆ ಉಟ್ಟಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಹೊಸ ವರ್ಷ ಹಾಗೂ ಯುಗಾದಿ ಹಬ್ಬದ ಶುಭಾಶಯಗಳು ಎಂದು ತಿಳಿಸಿದ್ದಾರೆ.
3/ 8
ಪಿಂಕ್, ಆರೆಂಜ್ ಕಲರ್ ಕಾಂಬಿನೇಷನ್ ರೇಷ್ಮೆ ಸೀರೆ ಉಟ್ಟಿದ್ದಾರೆ. ಅದಕ್ಕೆ ತಕ್ಕಂತೆ ಸುಂದರವಾಗಿ ಮೇಕಪ್ ಮಾಡಿಕೊಂಡಿದ್ದಾರೆ. ಒಡವೆಗಳನ್ನು ಹಾಕಿಕೊಂಡು ಮುದ್ದಾಗಿ ಕಾಣ್ತಾ ಇದ್ದಾರೆ.
4/ 8
ಅಮೂಲ್ಯ ಅವರು ಫೋಟೋಗಳಿಗೆ ಸಾವಿರಾರು ಲೈಕ್ಸ್ ಬಂದಿವೆ. ತುಂಬಾ ಮುದ್ದಾಗಿ ಕಾಣ್ತಾ ಇದ್ದೀರಿ. ನಿಮಗೆ ಯುಗಾದಿ ಹಬ್ಬದ ಶುಭಾಶಯಗಳು ಎಂದು ಅಭಿಮಾನಿಗಳು ವಿಶ್ ಮಾಡಿದ್ದಾರೆ.
5/ 8
ಇನ್ನು ಕೆಲವರು ನಿಮ್ಮ ಅವಳಿ ಮಕ್ಕಳೊಂದಿಗೆ ಫೋಟೋಗಳನ್ನು ಹಾಕಿ ಎಂದು ಕೇಳಿದ್ದಾರೆ. ಅಮೂಲ್ಯ ಅವರು ತಮ್ಮ ಮಕ್ಕಳ ಜೊತೆಗಿನ ಫೋಟೋ ಹಾಕ್ತಾರಾ ನೋಡಬೇಕು.
6/ 8
ನಟಿ ಅಮೂಲ್ಯ ಮತ್ತು ಜಗದೀಶ್ ಅವರು ತಮ್ಮ ಅವಳಿ ಗಂಡು ಮಕ್ಕಳಿಗೆ ಅಥರ್ವ್ ಮತ್ತು ಆಧವ್ ಎಂದು ಹೆಸರು ಇಟ್ಟಿದ್ದಾರೆ. ಅ ಅಕ್ಷರದಿಂದಲೇ ಹೆಸರಿಟ್ಟಿರುವುದು ವಿಶೇಷ.
7/ 8
ಅವಳಿ ಮಕ್ಕಳ ಲಾಲನೆ ಪಾಲನೆಯಲ್ಲಿ ಅಮೂಲ್ಯ ಅವರು ಸದ್ಯ ಬ್ಯುಸಿ ಇದ್ದಾರೆ. ಮುದ್ದು ಮಕ್ಕಳನ್ನು ಸಾಕುತ್ತಾ, ಸಾಮಾಜಿಕ ಜಾಲತಾಣದಲ್ಲಿ ತಮ್ಮ ಖುಷಿಯನ್ನು ಹಂಚಿಕೊಳ್ತಾರೆ.
8/ 8
ಅಮೂಲ್ಯ ಮತ್ತೆ ಸಿನಿಮಾ ಮಾಡಬೇಕೆಂದು ಅಭಿಮಾನಿಗಳ ಆಸೆ. ಮತ್ತೆ ತೆರೆ ಮೇಲೆ ನೋಡಲು ಕಾಯ್ತಾ ಇದ್ದೀವಿ ಎಂದು ಫ್ಯಾನ್ಸ್ ಕಾಮೆಂಟ್ ಹಾಕಿದ್ದಾರೆ.
First published:
18
Actress Amulya: ಯುಗಾದಿ ಸಂಭ್ರಮದಲ್ಲಿ ಅಮೂಲ್ಯ ಜಗದೀಶ್! ಸೀರೆಯ ಕ್ಯೂಟ್ ಫೋಟೋಸ್
ಸ್ಯಾಂಡಲ್‍ವುಡ್ ನ ಚೆಲುವಿನ ಚಿತ್ತಾರ ಬೆಡಗಿ ನಟಿ ಅಮೂಲ್ಯ ಜಗದೀಶ್ ಯುಗಾದಿ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಹೊಸ ವರುಷವನ್ನು ಸಂತಸದಿಂದ ಬರಮಾಡಿಕೊಂಡಿದ್ದಾರೆ. (ಚಿತ್ರ ಕೃಪೆ:ಇನ್‍ಸ್ಟಾಗ್ರಾಂ)