ಸ್ಯಾಂಡಲ್‍ವುಡ್ ನ ಚುಟು ಚುಟು ಬೆಡಗಿ ಆಶಿಕಾ ರಂಗನಾಥ್ ಬ್ಲ್ಯಾಕ್ ಡ್ರೆಸ್‍ನಲ್ಲಿ ಮಿಂಚಿದ್ದಾರೆ. ಹಲವು ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
2/ 8
ಬ್ಲ್ಯಾಕ್ ಡ್ರೆಸ್‍ನಲ್ಲಿ ಬೋಲ್ಡ್ ಆಗಿ ನಟಿ ಆಶಿಕಾ ರಂಗನಾಥ್ ಫೋಟೋಗೆ ಪೋಸ್ ನೀಡಿದ್ದಾರೆ. ಮಾದಕ ನೋಟ ಚೆಲ್ಲಿ ಪಡ್ಡೆ ಹುಡುಗರ ನಿದ್ದೆ ಕದ್ದಿದ್ದಾರೆ.
3/ 8
ನಟಿ ಆಶಿಕಾ ರಂಗನಾಥ್ ಫೋಟೋಗಳಿಗೆ ಒಂದೂವರೆ ಲಕ್ಷಕ್ಕೂ ಹೆಚ್ಚು ಲೈಕ್ಸ್ ಬಂದಿವೆ. ಸೂಪರ, ನೈಸ್, ಸುಂದ್ರಿ ಎಂದು ಅಭಿಮಾನಿಗಳು ಕಾಮೆಂಟ್ ಹಾಕಿದ್ದಾರೆ.
4/ 8
`ಮಾಸ್ ಲೀಡರ್', `ಮುಗಳು ನಗೆ', `ರಾಜು ಕನ್ನಡ ಮೀಡಿಯಂ', ಮುಂತಾದ ಚಿತ್ರಗಳಲ್ಲಿ ನಟಿಸಿ ಆಶಿಕಾ ರಂಗನಾಥ್ ಹೆಸರು ಮಾಡಿದ್ದಾರೆ.
5/ 8
2018 ರಲ್ಲಿ ಆಶಿಕಾ ಮತ್ತು ಶರಣ್ ಕಾಂಬಿನೇಶನ್‍ಲ್ಲಿ ಬಂದ `ಯಾರ್ಂಬೋ 2' ಚಿತ್ರ ಅಭೂತಪೂರ್ವ ಪ್ರದರ್ಶನ ಕಂಡಿತು. ಈ ಚಿತ್ರದ `ಚುಟು ಚುಟು' ಹಾಡು ಯ್ಯೂಟ್ಯೂಬ್‍ನಲ್ಲಿ ಅತಿ ಹೆಚ್ಚು ವೀಕ್ಷಣೆ ಕಂಡ ಕನ್ನಡದ ಹಾಡುಗಳಲ್ಲೊಂದು.
6/ 8
2014 ರಲ್ಲಿ ಜರುಗಿದ `ಕ್ಲೀನ್ ಆಂಡ್ ಕ್ಲಿಯರ್ ಫ್ರೇಶ್ ಪೇಸ್' ಸ್ಪರ್ಧೆಯಲ್ಲಿ ಭಾಗವಹಿಸಿ ರನ್ನರ್-ಅಪ್ ಅಗಿದ್ದರು. ನಿರ್ದೇಶಕ ಮಹೇಶ್ ಬಾಬು ಇವರನ್ನು ತಮ್ಮ `ಕ್ರೇಜಿ ಬಾಯ್' ಚಿತ್ರದ ಮೂಲಕ ಚಂದನವನಕ್ಕೆ ಪರಿಚಯಿಸಿದರು.
7/ 8
ಆಶಿಕಾ ರಂಗನಾಥ್ ಹಲವು ಸಿನಿಮಾಗಳನ್ನು ಮಾಡಲಿದ್ದಾರೆ. ಆಶಿಕಾ ರಂಗನಾಥ್ ಇದೀಗ ತಮಿಳು ಹಾಗೂ ತೆಲುಗು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.
8/ 8
ಸಿಂಪಲ್ ಸುನಿ ನಿರ್ದೇಶನದ ಗತವೈಭವ ಹಾಗೂ ಪಿಆರ್‍ಕೆ ಪ್ರೊಡಕ್ಷನ್‍ನ ಓ2 ಸಿನಿಮಾಗಳಲ್ಲಿ ನಟಿ ಆಶಿಕಾ ರಂಗನಾಥ್ ನಟಿಸುತ್ತಿದ್ದಾರೆ.