ಸ್ಯಾಂಡಲ್‍ವುಡ್ ನಟಿ ಹರಿಪ್ರಿಯಾ ಅವರು ಸೀರೆಯುಟ್ಟ ಫೊಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. 'ನೀವು ದೇವತೆ ರೀತಿ ಕಾಣ್ತಾ ಇದ್ದೀರಿ' ಎಂದು ಅಭಿಮಾನಿಗಳು ಹೇಳಿದ್ದಾರೆ.
ಹರಿಪ್ರಿಯಾ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರತಿಭಾನ್ವಿತ ನಟಿ. ಸೋಶಿಯಲ್ ಮೀಡಿಯಾದಲ್ಲಿ ನಟಿ ಹರಿಪ್ರಿಯಾ ಸೀರೆ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
2/ 8
ನಟಿ ಹರಿಪ್ರಿಯಾಗೆ ಸೀರೆಗಳು ಅಂದ್ರೆ ಇಷ್ಟ ಅಂತೆ. ಟ್ರೆಡಿಷನಲ್ ಆಗಿ ಕಾಣಿಸಿಕೊಳ್ಳೋಕೆ ಹೆಚ್ಚು ಇಷ್ಟ ಪಡ್ತಾರೆ ನಟಿ. ಅದಕ್ಕೆ ಅವರು ಬಳಿ ಹೆಚ್ಚು ಸೀರೆ ಕಲೆಕ್ಷನ್ಸ್ ಇದೆಯಂತೆ.
3/ 8
ಹರಿಪ್ರಿಯಾರನ್ನು ಸೀರೆಯಲ್ಲಿ ನೋಡಿ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ನಿಮ್ಮಿಂದ ಸೀರೆಗೆ ಅಂದ ಬಂತು ಎಂದು ಹೇಳಿದ್ದಾರೆ. ನೀವು ದೇವತೆ ಅತ್ತಿಗೆ ಎಂದು ಫ್ಯಾನ್ಸ್ ಕಾಮೆಂಟ್ ಹಾಕಿದ್ದಾರೆ.
4/ 8
ಹರಿಪ್ರಿಯಾ ಅವರು 2008ರಲ್ಲಿ ತೆರೆಕಂಡ ಮನಸುಗಳ ಮಾತು ಮಧುರ ಎಂಬ ಕನ್ನಡ ಚಿತ್ರದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡರು. ಇದಾದ ನಂತರ `ಕಳ್ಳರ ಸಂತೆ', ಚೆಲುವೆಯೇ ನಿನ್ನ ನೋಡಲು ಮುಂತಾದ ಕನ್ನಡ ಚಿತ್ರಗಳಲ್ಲಿ ನಟಿಸಿದರು.
5/ 8
2014ರಲ್ಲಿ ತೆರೆಕಂಡ ಉಗ್ರಂ ಸಿನಿಮಾ ಅವರ ವೃತ್ತಿಜೀವನಕ್ಕೆ ತಿರುವು ನೀಡಿತು. ಈ ಚಿತ್ರದ ಬಳಿಕ ಹಲವಾರು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದು, ಕೆಲವು ತೆಲುಗು, ಮಲಯಾಳಂ, ತುಳು ಚಿತ್ರಗಳಲ್ಲಿ ಕೂಡ ನಟಿಸಿದ್ದಾರೆ.
6/ 8
ಹರಿಪ್ರಿಯಾ ಅವರಿಗೆ ನೃತ್ಯದಲ್ಲಿ ತುಂಬಾ ಆಸಕ್ತಿ ಇದ್ದು, ಭರತ ನಾಟ್ಯ ತರಬೇತಿಯನ್ನೂ ಪಡೆದಿದ್ದಾರೆ. ಪಿಯುಸಿ ಆದ ಮೇಲೆ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ.
7/ 8
ನಟಿ ಹರಿಪ್ರಿಯಾ ಮತ್ತು ನಟ ವಸಿಷ್ಠ ಸಿಂಹ ಪ್ರೀತಿಸಿ, 2022ರ ಡಿಸೆಂಬರ್ 3ರಂದು ನಿಶ್ಚಿತಾರ್ಥವಾಗಿತ್ತು. 2023ರ ಜನವರಿ 26ರಂದು ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಇವರಿಬ್ಬರು ಮದುವೆಯಾಗಿದ್ದರು.
8/ 8
ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಇಬರಿಬ್ಬರು ಒಟ್ಟಿಗೆ ನಟಿಸುವ ಸಿನಿಮಾ ನೋಡಲು ಪ್ರೇಕ್ಷಕರು ಕಾಯ್ತಾ ಇದ್ದಾರೆ.