ಕಿರುತೆರೆ, ರಿಯಾಲಿಟಿ ಶೋಗಳು ಹಾಗೂ ಸಿನಿಮಾಗಳ ಮೂಲಕ ಖ್ಯಾತಿ ಪಡೆದಿರುವ ಸ್ಯಾಂಡಲ್‍ವುಡ್ ನಟಿ ಕಾರುಣ್ಯ ರಾಮ್ ಅವರು ಹೊಸ ಫೋಟೋಗಳನ್ನು ಶೇರ್ ಮಾಡಿದ್ದಾರೆ. ತಾವು ಗಿಡಗಳನ್ನು ನೆಡುವ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಗಿಡಗಳನ್ನು ಬೆಳಸಿ, ಪರಿಸರ ಉಳಿಸಿ ಎಂದು ಕಾಮೆಂಟ್ ಹಾಕಿದ್ದಾರೆ.