2010ರಲ್ಲಿ ತೆರೆಕಂಡ ಯೋಗೇಶ್ ಚಿತ್ರ `ಪುಂಡ' ಮೂಲಕ ಚಂದನವನದಲ್ಲಿ ಕೂಡ ನಾಯಕಿಯಾಗಿ ಇನ್ನಿಂಗ್ಸ್ ಆರಂಭಿಸಿದರು. ಮೇಘನಾಗೆ ಸಿನಿ ಕೆರಿಯರ್‍ಗೆ ಬ್ರೇಕ್ ನೀಡಿದ್ದು ಮಲಯಾಳಂ ಚಿತ್ರರಂಗ. ಹಲವು ಯಶಸ್ವಿ ಮಲಯಾಳಂ ಚಿತ್ರಗಳಲ್ಲಿ ನಟಿಸಿದ ಮೇಘನಾ 2013 ರಲ್ಲಿ ತೆರೆಕಂಡ `ರಾಜಾಹುಲಿ' ಚಿತ್ರದಿಂದ ಮತ್ತೆ ಕನ್ನಡಕ್ಕೆ ಬಂದರು. ನಂತರ `ಬಹುಪರಾಕ್',`ಆಟಗಾರ' ಮುಂತಾದ ಹಿಟ್ ಸಿನಿಮಾ ಕೊಟ್ಟಿದ್ದಾರೆ.