Meghana Raj: ಫಿಲ್ಮ್ ಫೇರ್ ಪ್ರಶಸ್ತಿ ಕೈಯಲ್ಲಿಡಿದು ಚಿರು ಫೋಟೋ ಮುಂದೆ ಮೇಘನಾ ಹೇಳಿದ್ದೇನು?

ಬೆಂಗಳೂರಿನಲ್ಲಿ ಭಾನುವಾರ ರಾತ್ರಿ ಫಿಲ್ಮ್ ಫೇರ್ ಪ್ರಶಸ್ತಿ ಅದ್ದೂರಿ ಕಾರ್ಯಕ್ರಮ ನಡೆದಿದೆ. ಕಾರ್ಯಕ್ರಮಕ್ಕೆ ಮೇಘನಾ ರಾಜ್ ಸಹ ಹೋಗಿದ್ದರು. ಅಲ್ಲಿಂದ ಪ್ರಶಸ್ತಿ ಪಡೆದು ಬಂದಿರುವ ಚಿರು ಪತ್ನಿ ಸಾಮಾಜಿಕ ಜಾಲ ತಾಣದಲ್ಲಿ ಫೋಟೋ ಶೇರ್ ಮಾಡಿದ್ದಾರೆ.

First published: