ನಟಿ ಪ್ರಿಯಾಂಕಾ ತಿಮ್ಮೇಶ್ ಸ್ಕೈ ಬ್ಲ್ಯೂ ಸೀರೆಯಲ್ಲಿ ನಲ್ಲಿ ಫೋಟೋಶೂಟ್ ಮಾಡಿಸಿದ್ದಾರೆ. ಆ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಎಲ್ಲಾ ಫೋಟೋದಲ್ಲೂ ಕ್ಯೂಟ್ ಆಗಿ ಕಾಣ್ತಾ ಇದ್ದಾರೆ.
2/ 7
ಪ್ರಿಯಾಂಕಾ ತಿಮ್ಮೇಶ್ ಶೇರ್ ಮಾಡಿದ ಫೋಟೋಗಳಿಗೆ 13 ಸಾವಿರಕ್ಕೂ ಹೆಚ್ಚು ಜನ ಲೈಕ್ ಮಾಡಿದ್ದಾರೆ. ನೋಡೋಕೆ ಕ್ಯೂಟ್, ಸೂಪರ್, ಚೆಂದ, ದೇವತೆ ತರ ಕಾಣ್ತಾ ಇದ್ದೀರಿ ಎಂದು ಅಭಿಮಾನಿಗಳು ಹೇಳಿದ್ದಾರೆ.
3/ 7
ಪ್ರಿಯಾಂಕಾ ತಿಮ್ಮೇಶ್ 2015ರಲ್ಲಿ ಗಣಪ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು. ಕನ್ನಡ ಮಾತ್ರವಲ್ಲದೆ ಬೇರೆ ಭಾಷೆಯ ಸಿನಿಮಾದಲ್ಲೂ ನಟಿಸಿದ್ದಾರೆ. ತಮ್ಮ ಅದ್ಭುತ ನಟನೆ ಮೂಲಕ ಅಭಿಮಾನಿಗಳನ್ನು ಸೆಳೆದಿದ್ದಾರೆ.
4/ 7
ಕನ್ನಡದಲ್ಲಿ `ಪಟಾಕಿ', `ಭೀಮಸೇನ ನಳಮಹಾರಾಜ' ಮುಂತಾದ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಎಲ್ಲಾ ಚಿತ್ರಗಳಲ್ಲೂ ಪ್ರಿಯಾಂಕಾ ತಮ್ಮ ಪಾತ್ರಕ್ಕೆ ಜೀವ ತುಂಬಿದ್ದಾರೆ.
5/ 7
ನಟಿ ಪ್ರಿಯಾಂಕಾ ತಿಮ್ಮೇಶ್ ಬಂದ ಎಲ್ಲ ಸಿನಿಮಾಗಳನ್ನೂ ಒಪ್ಪಿಕೊಳ್ಳಲ್ಲವಂತೆ. ಕಥೆ ಹಾಗೂ ತಂಡ ಉತ್ತಮವಾಗಿದ್ದರೆ ಮಾತ್ರ ನಟಿಸಲು ಒಪ್ಪುತ್ತಾರಂತೆ.
6/ 7
ಪ್ರಿಯಾಂಕಾ ತಿಮ್ಮೇಶ್ ಬಿಗ್ ಬಾಸ್ ಸೀಸನ್ 08ಕ್ಕೆ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟಿದ್ದರು. ಅಲ್ಲಿಂದ ಕರುನಾಡ ಜನತೆಗೆ ಮತ್ತಷ್ಟು ಇಷ್ಟ ಆಗಿದ್ದರು. ಇತರೆ ಸ್ಪರ್ಧಿಗಳಿಗೆ ಚೆನ್ನಾಗಿ ಸ್ಪರ್ಧೆ ನೀಡಿದ್ದರು.
7/ 7
ಪ್ರಿಯಾಂಕಾ ತಿಮ್ಮೇಶ್ ಇನ್ನೂ ಒಳ್ಳೆ ಒಳ್ಳೆಯ ಸಿನಿಮಾಗಳನ್ನು ಮಾಡುವ ಆಸೆ ಹೊಂದಿದ್ದಾರೆ. ಸದಾ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ನಟಿ, ಫೋಟೋ, ವಿಡಿಯೋಗಳನ್ನು ಶೇರ್ ಮಾಡ್ತಾ ಇರ್ತಾರೆ.