ನಟಿ ರಾಗಿಣಿ ದ್ವಿವೇದಿ ಶ್ರೀಲಂಕಾದಲ್ಲಿ ಕಿಚ್ಚು ಹಚ್ಚಿದ್ದಾರೆ! ಅಂದರೆ ಅಲ್ಲಿನ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ, ಸಖತ್ ಆಗಿ ಕಾಣಿಸಿಕೊಂಡಿದ್ದಾರೆ. ತುಪ್ಪದ ಬೆಡಗಿಯ ಕಿಚ್ಚು ಹಚ್ಚುವ ಫೋಟೋ ಇಲ್ಲಿದೆ ನೋಡಿ...
ರಾಗಿಣಿ ದ್ವಿವೇದಿ ಕನ್ನಡ ಚಿತ್ರರಂಗದ ಖ್ಯಾತ ನಟಿ ಮತ್ತು ರೂಪದರ್ಶಿ. 2009ರಲ್ಲಿ ಕಿಚ್ಚ ಸುದೀಪ್ ಅಭಿನಯದ `ವೀರ ಮದಕರಿ' ಚಿತ್ರದಿಂದ ಸಿನಿಪಯಣ ಆರಂಭಿಸಿದ್ದರು.
2/ 8
ನಟಿ ರಾಗಿಣಿ ದ್ವಿವೇದಿ ಶ್ರೀಲಂಕಾದ ಇವೆಂಟ್ ಒಂದರಲ್ಲಿ ಭಾಗಿಯಾಗಿದ್ರು. ಅದರಲ್ಲಿ ಈ ಡ್ರೆಸ್ ಹಾಕಿಕೊಂಡಿದ್ದರು. ಆ ಫೋಟೋಗಳನ್ನು ಇನ್‍ಸ್ಟಾಗ್ರಾಂನಲ್ಲಿ ಶೇರ್ ಮಾಡಿದ್ದಾರೆ. ಫೋಟೋಗಳನ್ನು ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ.
3/ 8
"ಫೋಟೋಗಳನ್ನು ತುಂಬಾ ಚೆನ್ನಾಗಿವೆ. ನಿಮಗೆ ಈ ಕಲರ್ ಮ್ಯಾಚ್ ಆಗುತ್ತೆ. ನಿಮ್ಮ ಮಾದಕ ನೋಟ ನಮ್ಮನ್ನು ಕೊಲ್ತಾ ಇದೆ" ಎಂದು ಅಭಿಮಾನಿಗಳು ಕಾಮೆಂಟ್ ಹಾಕಿದ್ದಾರೆ.
4/ 8
ರಾಗಿಣಿ ದ್ವಿವೇದಿ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುತ್ತಾರೆ. ಸದಾ ಫೋಟೋಗಳನ್ನು ಶೇರ್ ಮಾಡ್ತಾ ಇರ್ತಾರೆ. ಅಭಿಮಾನಿಗಳು ಫೋಟೋಗಳನ್ನು ಮೆಚ್ಚಿಕೊಳ್ತಾರೆ.
5/ 8
ರಾಗಿಣಿ ಸುಮಾರು 25ಕ್ಕೂ ಹೆಚ್ಚು ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಕೆಲ ಹಿಂದಿ, ಮಲಯಾಳಂ, ತೆಲಗು ಮತ್ತು ತಮಿಳು ಚಿತ್ರಗಳಲ್ಲಿ ನಟಿಸಿದ್ದಾರೆ.
6/ 8
ಸದ್ಯ ಹಿಂದಿ ಸಿನಿಮಾವೊಂದರಲ್ಲಿ ರಾಗಿಣಿ ದ್ವಿವೇದಿ ಅಭಿನಯಿಸುತ್ತಿದ್ದಾರೆ. ಈಗಾಗಲೇ ಆ ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯ ಆಗಿದೆ.
7/ 8
2008 ರಲ್ಲಿ ಮಾಡೆಲಿಂಗ್ ಕ್ಷೇತ್ರಕ್ಕೆ ಇಳಿದ ರಾಗಿಣಿ ಹೈದಾರಾಬಾದ್‌ನಲ್ಲಿ ಜರುಗಿದ ಫೆಮಿನಾ ಮಿಸ್ ಇಂಡಿಯಾ ಸ್ಫರ್ಧೆಯಲ್ಲಿ ಭಾಗವಹಿಸಿ ರನ್ನರ್-ಅಪ್ ಆದರು.
8/ 8
2009 ರಲ್ಲಿ ಮುಂಬೈನಲ್ಲಿ ಜರುಗಿದ ಫೆಮಿನಾ ಮಿಸ್ ಬ್ಯೂಟಿಪುಲ್ ಹೇರ್ ಸ್ಫರ್ಧೆ ಗೆದ್ದರು. ಸದ್ಯ ಹಲವು ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿ ಆಗಿದ್ದಾರೆ.
ನಟಿ ರಾಗಿಣಿ ದ್ವಿವೇದಿ ಶ್ರೀಲಂಕಾದ ಇವೆಂಟ್ ಒಂದರಲ್ಲಿ ಭಾಗಿಯಾಗಿದ್ರು. ಅದರಲ್ಲಿ ಈ ಡ್ರೆಸ್ ಹಾಕಿಕೊಂಡಿದ್ದರು. ಆ ಫೋಟೋಗಳನ್ನು ಇನ್‍ಸ್ಟಾಗ್ರಾಂನಲ್ಲಿ ಶೇರ್ ಮಾಡಿದ್ದಾರೆ. ಫೋಟೋಗಳನ್ನು ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ.