ರಾಗಿಣಿ ದ್ವಿವೇದಿ ಕನ್ನಡ ಚಿತ್ರರಂಗದ ಖ್ಯಾತ ನಟಿ ಮತ್ತು ರೂಪದರ್ಶಿ. 2009 ರಲ್ಲಿ ಕಿಚ್ಚ ಸುದೀಪ್ ಅಭಿನಯದ `ವೀರ ಮದಕರಿ' ಚಿತ್ರದಿಂದ ಸಿನಿಪಯಣ ಆರಂಭಿಸಿದ್ದಾರೆ. ರಾಗಿಣಿ ಅವರು ಹೊಸ ಫೋಟೋಗಳನ್ನು ಶೇರ್ ಮಾಡಿದ್ದಾರೆ.
2/ 8
ಸ್ಯಾಂಡಲ್‍ವುಡ್ ನಟಿ ರಾಗಿಣಿ ಹೊಸ ಫೋಟೋಶೂಟ್‍ನಲ್ಲಿ ಮಿಂಚಿದ್ದಾರೆ. ಟ್ರೆಡಿಷನಲ್ ಡ್ರೆಸ್‍ನಲ್ಲಿ ಚೆಂದವಾಗಿ ಕಂಡಿದ್ದಾರೆ. ಬ್ಲ್ಯೂ ಡ್ರೆಸ್ ನಲ್ಲಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.
3/ 8
ರಾಗಿಣಿ ದ್ವಿವೇದಿ ಅವರು ಫೋಟೋಗಳನ್ನು ನೋಡಿ ಜನ ಮೆಚ್ಚಿಕೊಂಡಿದ್ದಾರೆ. 5 ಸಾವಿರಕ್ಕೂ ಹೆಚ್ಚು ಲೈಕ್ಸ್ ಬಂದಿವೆ. ಕ್ಯೂಟ್, ಹಾಟ್, ಸೂಪರ್, ಲುಕ್ಕಿಂಗ್ ಸೂಪರ್, ಚೆಂದವಾಗಿ ಕಾಣ್ತಾ ಇದೀರಿ ಎಂದು ಕಾಮೆಂಟ್ ಹಾಕಿದ್ದಾರೆ.
4/ 8
ರಾಗಿಣಿ ಸುಮಾರು 25 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಕೆಲ ಹಿಂದಿ, ಮಲಯಾಳಂ, ತೆಲಗು ಮತ್ತು ತಮಿಳು ಚಿತ್ರಗಳಲ್ಲಿ ನಟಿಸಿದ್ದಾರೆ. ಎಲ್ಲಾ ಚಿತ್ರರಂಗದಲ್ಲೂ ಫ್ಯಾನ್ಸ್ ಇದ್ದಾರೆ.
5/ 8
ನಟಿ ರಾಗಿಣಿ ದ್ವಿವೇದಿ ಅವರು ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುತ್ತಾರೆ. ಸಿನಿಮಾ, ವೈಯಕ್ತಿ ವಿಚಾರಗಳನ್ನು ಶೇರ್ ಮಾಡ್ತಾ ಇರ್ತಾರೆ.
6/ 8
2008 ರಲ್ಲಿ ಮಾಡೆಲಿಂಗ್ ಕ್ಷೇತ್ರಕ್ಕೆ ಇಳಿದ ರಾಗಿಣಿ ಹೈದಾರಾಬಾದಿನಲ್ಲಿ ಜರುಗಿದ ಫೆಮಿನಾ ಮಿಸ್ ಇಂಡಿಯಾ ಸ್ಫರ್ಧೆಯಲ್ಲಿ ಭಾಗವಹಿಸಿ ರನ್ನರ್-ಅಪ್ ಆದರು.2009 ರಲ್ಲಿ ಮುಂಬೈನಲ್ಲಿ ಜರುಗಿದ ಫೆಮಿನಾ ಮಿಸ್ ಬ್ಯೂಟಿಪುಲ್ ಹೇರ್ ಸ್ಫರ್ಧೆ ಗೆದ್ದರು. ಸದ್ಯ ಹಲವು ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿ ಆಗಿದ್ದಾರೆ.
7/ 8
ಸ್ಯಾಂಡಲ್‍ವುಡ್ ನಟಿ ರಾಗಿಣಿ ದ್ವಿವೇದಿ 'ಬಿಂಗೊ' ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ವಿಭಿನ್ನ ಕಥಾಹಂದರ ಹೊಂದಿರುವ ಫಿಲ್ಮ್ ನಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ.ರಾಗಿಣಿ ದ್ವಿವೇದಿ ಈ ಸಿನಿಮಾಗಾಗಿ ವಿಶೇಷ ತಯಾರಿ ನಡೆಸಿದ್ದಾರೆ. ಬಿಂಗೊ ಸಿನಿಮಾಗೆ 2 ಹಂತಗಳ ಚಿತ್ರೀಕರಣ ಮುಗಿದಿದೆ.
8/ 8
ಬೆಂಗಳೂರಿನಲ್ಲಿ ಬಿಂಗೊ ಸಿನಿಮಾದ ಮೂರನೇ ಹಂತದ ಚಿತ್ರೀಕರಣ ನಡೆದಿದೆ. ನಗರದ ಹೊರವಲಯದಲ್ಲಿ ಇರುವ ದೇವರಾಜ್ ಎಸ್ಟೇಟ್‍ನಲ್ಲಿ ಚಿತ್ರೀಕರಣ ನಡೆಯುತ್ತಿದೆ.ಈ ಹಿಂದೆ ಪೊಲೀಸ್ ಪಾತ್ರದಲ್ಲಿ ರಾಗಿಣಿ ರಗಡ್ ಲುಕ್‍ನಲ್ಲಿ ಕಾಣಿಸಿಕೊಂಡಿದ್ದರು. ಅದೇ ರೀತಿ ಬಿಂಗೊ ಸಿನಿಮಾಗೆ ಗನ್ ಹಿಡಿದು ಸೂಪರ್ ಲುಕ್ ಕೊಟ್ಟಿದ್ದರು.