Rashmika Mandanna: ರೆಡ್​ ಹಾಟ್​ ಡ್ರೆಸ್​ನಲ್ಲಿ ಮಿಂಚಿದ ರಶ್ಮಿಕಾ, ಏನಮ್ಮಾ ನಿನ್ನ ಅವತಾರ ಎಂದ ಫ್ಯಾನ್ಸ್!

ರಶ್ಮಿಕಾ ಮಂದಣ್ಣ ಸ್ಟಾರ್ ಹೀರೋಗಳ ಜೊತೆ ನಟಿಸುವ ಮೂಲಕ ಟಾಲಿವುಡ್‌ನ ಟಾಪ್ ನಾಯಕಿಯರಲ್ಲಿ ಒಬ್ಬರಾಗಿದ್ದಾರೆ. ತನ್ನ ಮೋಡಿಯಿಂದ ದೇಶಾದ್ಯಂತ ಅನೇಕ ಅಭಿಮಾನಿಗಳನ್ನು ಹೊಂದಿದ್ದಾರೆ. ಅಲ್ಲದೇ ಅವರ ಫೋಟೋಗಳು ಸಖತ್ ವೈರಲ್ ಆಗುತ್ತಿರುತ್ತವೆ. ಅದೇ ರೀತಿ ಇದೀಗ ಅವರ ಹೊಸ ಫೋಟೋ ಒಂದು ಸಖತ್ ವೈರಲ್ ಆಗಿದೆ.

First published: