ಪಂಜರದ ಗಿಳಿ, ಭಾಗ್ಯವಂತರು, ಚಂದ್ರ ಚಕೋರಿ ಮುಂತಾದ ಸೀರಿಯಲ್ ಗಳಲ್ಲಿ ನಟಿಸಿದ್ದಾರೆ. 2014 ರಲ್ಲಿ ತೆರೆಕಂಡ ಪ್ರೀತಿ ಗೀತಿ ಇತ್ಯಾದಿ ಚಿತ್ರದ ಮೂಲಕ ಸಂಗೀತಾ ನಟಿಯಾಗಿ ಚಿತ್ರರಂಗ ಪ್ರವೇಶಿಸಿದರು. ನಂತರ ಒಂದು ತೆಲುಗು ಮತ್ತು ತಮಿಳು ಚಿತ್ರದಲ್ಲಿ ನಟಿಸಿದರು. ಆದರೆ ಇವರಿಗೆ ಹೆಸರು ತಂದುಕೊಟ್ಟ ಚಿತ್ರ ಎರಡನೇ ಸಲ.