Happy Birthday Shruthi: ಕಣ್ಣೀರಿಂದಲೇ ಪ್ರೇಕ್ಷಕರ ಮನ ಗೆದ್ದಿದ್ದ ನಟಿ ಶ್ರುತಿಗೆ ಹುಟ್ಟುಹಬ್ಬದ ಸಂಭ್ರಮ

1990ರ ದಶಕದಲ್ಲಿ ಕನ್ನಡ ಚಿತ್ರರಂಗದ ಪ್ರಮುಖ ನಟಿಯರಲ್ಲಿ ಒಬ್ಬರಾಗಿದ್ದ ಶ್ರುತಿ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ತಮ್ಮ ಅದ್ಭುತ ನಟನೆಯ ಮೂಲಕ ಕನ್ನಡಿಗರ ಮನಸ್ಸಿನಲ್ಲಿ ಸದಾ ಉಳಿದುಕೊಂಡಿರುವ ನಟಿ.

First published: