ಸ್ಯಾಂಡಲ್‍ವುಡ್‍ನ ಖ್ಯಾತ ನಟಿ ಶ್ರುತಿ ಹರಿಹರನ್ ಅವರು ತಮ್ಮ ಅದ್ಭುತ ನಟನೆಯ ಮೂಲಕ ಕನ್ನಡಿಗರ ಮನಸ್ಸು ಗೆದ್ದಿದ್ದಾರೆ. ಲೂಸಿಯಾ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಆಗಿದ್ದರು.
2/ 8
ತಾಯ್ತನದ ನಂತರ ಶ್ರುತಿ ಹರಿಹರನ್ ಅವರು 3 ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಸ್ಟ್ರಾಬೆರಿ, ಈಗ ಮತ್ತು ಸಾರಾಂಶ ಸಿನಿಮಾಗಳಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸುತ್ತಿದ್ದಾರೆ.
3/ 8
ಶ್ರುತಿ ಹರಿಹರನ್ ಅವರು ಶೂಟಿಂಗ್‍ನಿಂದ ಬ್ರೇಕ್ ತೆಗೆದುಕೊಂಡು ಮಗಳ ಜೊತೆ ಎಂಜಾಯ್ ಮಾಡ್ತಾ ಇದ್ದಾರೆ. ಆಕೆಯೊಂದಿಗೆ ಟ್ರಿಪ್ ಹೋದ ಫೋಟೋಗಳನ್ನು ಶೇರ್ ಮಾಡಿದ್ದಾರೆ.
4/ 8
ಸಮಯ ನಿಂತಂತಿದೆ, ನನ್ನ ಮಗು ಬೇಗ ಬೆಳೆಯುತ್ತಿದೆ ಎಂದು ಶ್ರುತಿ ಹರಿಹರನ್ ಅವರು ಫೋಟೋಗೆ ಕ್ಯಾಪ್ಶನ್ ಬರೆದುಕೊಂಡಿದ್ದಾರೆ. ಎಲ್ಲಾ ಫೋಟೋಗಳು ಕ್ಯೂಟ್ ಆಗಿವೆ. 7 ಸಾವಿರಕ್ಕೂ ಹೆಚ್ಚು ಲೈಕ್ಸ್ ಬಂದಿವೆ. ಮುದ್ದಾದ ಗೊಂಬೆ ನಿಮ್ಮ ಮಗಳು ಎಂದು ಅಭಿಮಾನಿಗಳು ಹೇಳಿದ್ದಾರೆ.
5/ 8
ರಂಗಭೂಮಿಯಲ್ಲಿ ನಟಿಸಿ, ಚಿತ್ರಗಳಲ್ಲಿ ಹಿನ್ನೆಲೆ ನೃತ್ಯಗಾರ್ತಿಯಾಗಿ ಕೆಲಸ ಮಾಡಿದ ನಂತರ ಚಲನಚಿತ್ರಗಳಲ್ಲಿ ನಟಿಸುವ ವೃತ್ತಿಯನ್ನು ಆರಂಭಿಸಿದರು. ಇವರು ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪಡೆದಿದ್ದಾರೆ.
6/ 8
ಅಲ್ಲದೇ ಎರಡು ಫಿಲಂ ಫೇರ್ ಅವಾರ್ಡ್ ಸೌತ್ ಪ್ರಶಸ್ತಿ, ಸೈಮಾ ಪ್ರಶಸ್ತಿ ಮತ್ತು ನಾತಿಚರಾಮಿ ಚಿತ್ರದ ಅಭಿನಯಕ್ಕಾಗಿ 66ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ತೀರ್ಪುಗಾರರ ವಿಶೇಷ ಪ್ರಶಸ್ತಿ ಪಡೆದಿದ್ದಾರೆ.
7/ 8
2012ರ ಮಲಯಾಳಂ ಭಾಷೆಯ ಸಿನಿಮಾ ಕಂಪನಿ ಇವರು ನಟಿಸಿದ ಮೊದಲ ಚಿತ್ರ. ಕನ್ನಡ ಚಿತ್ರರಂಗದಲ್ಲಿ ಇವರ ಮೊದಲ ಚಿತ್ರ ಲೂಸಿಯಾ.
8/ 8
ಗೋಧಿ ಬಣ್ಣ ಸಾಧಾರಣ ಮೈಕಟ್ಟು, ಉರ್ವಿ, ನಾತಿಚರಾಮಿ, ಬ್ಯೂಟಿಫುಲ್ ಮನಸುಗಳು ಚಿತ್ರಗಳಲ್ಲಿನ ನಟನೆಗೆ ವಿಮರ್ಶಾತ್ಮಕ ಮೆಚ್ಚುಗೆ ಮತ್ತು ಸಾರ್ವಜನಿಕ ಮನ್ನಣೆಯನ್ನು ಪಡೆದಿದ್ದಾರೆ. 2016ರಲ್ಲಿ ಶೃತಿ ಹರಿಹರನ್ ರವರು ತಮ್ಮ ನಿರ್ಮಾಣ ಸಂಸ್ಥೆ 'ಕಲಾತ್ಮಕ'ವನ್ನು ಸ್ಥಾಪಿಸಿದರು.
First published:
18
Shruthi Hariharan: ಮಗಳ ಜೊತೆಗಿನ ಫೋಟೋ ಶೇರ್ ಮಾಡಿದ ನಟಿ ಶ್ರುತಿ ಹರಿಹರನ್, ಗೊಂಬೆ ರೀತಿ ಇದೆ ಮಗು!