Sreeleela: ಶ್ರೀಲೀಲಾ ಕ್ಯೂಟ್ ಲುಕ್​ಗೆ ಅಭಿಮಾನಿಗಳು ಫಿದಾ, ಇಲ್ಲಿದೆ ಕಿಸ್​ ಬೆಡಗಿಯ ಹೊಸ ಫೋಟೋಸ್

ನಟಿ ಶ್ರೀಲೀಲಾ ಹೊಸ ಫೋಟೋಶೂಟ್ ಮಾಡಿಸಿದ್ದು, ಸಖತ್ ವೈರಲ್ ಆಗುತ್ತಿದೆ. ಕನ್ನಡ ಹಾಗೂ ತೆಲುಗು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟಿ ಶ್ರೀಲೀಲಾ ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಮಾಡಿರುವ ಕೆಲವೇ ಕೆಲವು ಸಿನಿಮಾ ನಂತರ ಬಹುಭಾಷಾ ನಟಿಯಾಗಿ ಮಿಂಚುತ್ತಿದ್ದಾರೆ.

First published: