Srinidhi Shetty: ಸೀರೆಯಲ್ಲಿ ಕಂಗೊಳಿಸಿದ ಕೆಜಿಎಫ್ ಬೆಡಗಿ, ಶ್ರೀನಿಧಿ ಶೆಟ್ಟಿ ಫೋಟೋಗೆ ಅಭಿಮಾನಿಗಳು ಕ್ಲೀನ್​ ಬೋಲ್ಡ್​!

ಕೆಜಿಎಫ್ ಎಂಬ ಪ್ಯಾನ್ ಇಂಡಿಯಾ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ನಟಿ ಶ್ರೀನಿಧಿ ಶೆಟ್ಟಿ ಅವರು ಇದೀಗ ಚಿತ್ರರಂಗದಲ್ಲಿ ಬಹುಬೇಡಿಕೆ ನಟಿಯಾಗಿ ಗುರುತಿಸಿಕೊಳ್ಳುತ್ತಿದ್ದಾರೆ. ಇದರ ನಡುವೆ ಅವರು ಸಾಮಾಜಿಕ ಜಾಲತಾಣದಲ್ಲಿಯೂ ಸಖತ್ ಆ್ಯಕ್ಟೀವ್ ಆಗಿದ್ದಾರೆ.

First published: