Independence Day: ಸ್ಯಾಂಡಲ್​ವುಡ್​ ತಾರೆಯರ ಸ್ವಾತಂತ್ರ್ಯ ಸಂಭ್ರಮ; ಮನೆ-ಮನದಲ್ಲೂ ಕೇಸರಿ, ಬಿಳಿ, ಹಸಿರು

75ನೇ ಸ್ವಾತಂತ್ರ್ಯೋತ್ಸವದ ಈ ಅಮೃತ ಮಹೋತ್ಸವಕ್ಕೆ ಹರ್ ಘರ್ ತಿರಂಗಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕರೆಕೊಟ್ಟಿರುವ ಹರ್ ಘರ್ ತಿರಂಗಾ ಅಭಿಯಾನಕ್ಕೆ ದೇಶದ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

First published: