Actor Sadhu Kokila: ಸಾಧು ಕೋಕಿಲಾಗೆ ಕಾಂಗ್ರೆಸ್ ಸಾಂಸ್ಕೃತಿಕ ಘಟಕದ ಹೊಣೆ, ಕಲಾ ಸೇವೆ ಜೊತೆ ಇನ್ಮುಂದೆ ಜನಸೇವೆ!
ಸಿನಿಮಾ ವ್ಯಕ್ತಿಗಳು ರಾಜಕೀಯದಲ್ಲಿ ಗುರುತಿಸಿಕೊಳ್ಳುವುದು ಸಾಮಾನ್ಯವಾಗಿದೆ. ಆ ಸಾಲಿಗೆ ಈಗ ಸಂಗೀತ ನಿರ್ದೇಶಕ, ನಟ ಸಾಧು ಕೋಕಿಲ ಸೇರಿದ್ದಾರೆ. ಸಾಧು ಕೋಕಿಲ ಅವರನ್ನು ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರಾಗಿ ನೇಮಿಸಲಾಗಿದೆ.
ಸ್ಯಾಂಡಲ್‍ವುಡ್‍ನಲ್ಲಿ ಸಂಗೀತ ಮತ್ತು ತಮ್ಮ ಅದ್ಭುತ ನಟನೆಯ ಮೂಲಕ ಸಾಧು ಕೋಕಿಲ ಅವರು ಖ್ಯಾತಿ ಪಡೆದಿದ್ದಾರೆ. ಸಿನಿಮಾದಲ್ಲಿ ಸಾಧು ಕೋಕಿಲ ಇದಾರೆ ಅಲ್ಲಿ ನಗು ಪಕ್ಕಾ ಇರುತ್ತೆ.
2/ 8
ಸಿನಿಮಾ ರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಟ ಸಾಧು ಕೋಕಿಲ ಅವರಿಗೆ ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷ ಸ್ಥಾನ ಒಲಿದು ಬಂದಿದೆ.
3/ 8
ಸಂಗೀತ ನಿರ್ದೇಶಕ, ನಟ ಸಾಧು ಕೋಕಿಲ ಅವರನ್ನು ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರಾಗಿ ನೇಮಿಸಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆದೇಶಿಸಿದ್ದಾರೆ.
4/ 8
ಕನ್ನಡದ ಖ್ಯಾತ ಸಂಗೀತ ನಿರ್ದೇಶಕರಾದ ಶ್ರೀ ಸಾಧು ಕೋಕಿಲಾ ಅವರನ್ನು ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರನ್ನಾಗಿ ಅಧಿಕೃತವಾಗಿ ಇಂದು ನೇಮಕ ಮಾಡಿ ಶುಭ ಕೋರಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
5/ 8
ಸಂಗೀತ, ನಿರ್ದೇಶನ, ನಟನೆಯ ಮೂಲಕ ಕನ್ನಡ ನಾಡಿನ ಮನೆಮಾತಾಗಿರುವ ಸಾಧು ಕೋಕಿಲಾ ಅವರು ಕಾಂಗ್ರೆಸ್‍ಗೆ ಇನ್ನಷ್ಟು ಶಕ್ತಿ ತುಂಬುತ್ತಾರೆ ಎನ್ನುವ ವಿಶ್ವಾಸ ನನಗಿದೆ. ಶುಭವಾಗಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ವಿಶ್ ಮಾಡಿದ್ದಾರೆ.
6/ 8
ಸಾಧು ಕೋಕಿಲ ಅವರು ಹಲವು ದಿನಗಳಿಂದ ಕಾಂಗ್ರೆಸ್‍ನಲ್ಲಿ ಗುರುತಿಸಿಕೊಂಡಿದ್ದರು. ಮೇಕೆದಾಟು ಪಾದಯಾತ್ರೆಯಲ್ಲೂ ಸಾಧು ಕೋಕಿಲ ಅವರು ಭಾಗವಹಿಸಿದ್ದರು.
7/ 8
ಕಲಾ ಸೇವೆಯೊಂದಿಗೆ ಜನ ಸೇವೆಯೂ ಯಶಸ್ವಿಯಾಗಿ ಮುಂದುವರೆಯಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಟ್ವಿಟ್ಟರ್‍ನಲ್ಲಿ ಪೋಸ್ಟ್ ಹಾಕಿಕೊಂಡಿದ್ದಾರೆ.
8/ 8
ಸಿನಿಮಾ ವ್ಯಕ್ತಿಗಳು ರಾಜಕೀಯದಲ್ಲಿ ಗುರುತಿಸಿಕೊಳ್ಳುವುದು ಸಾಮಾನ್ಯವಾಗಿದೆ. ಆ ಸಾಲಿಗೆ ಈಗ ಸಾಧು ಕೋಕಿಲ ಅವರು ಸೇರಿದ್ದಾರೆ. ಸಾಧು ಅಭಿಮಾನಿಗಳು ಸಹ ವಿಶ್ ಮಾಡಿದ್ದಾರೆ.
First published:
18