ರಿಯಲ್ ಜೋಡಿಯ ಸಿನಿಮ್ಯಾಟಿಕ್ ಕಥೆಯನ್ನು ಕಡ್ಡಿಪುಡಿ ಚಂದ್ರು ನಿರ್ಮಿಸಿದ್ದು, ಈ ಸಿನಿಮಾದಲ್ಲಿ ರಂಗಾಯಣ ರಘು, ಸಾಧು ಕೋಕಿಲ, ವೀಣಾ ಸುಂದರ್ ಮತ್ತು ಯೂಟ್ಯೂಬರ್ ಗೌರವ್ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. 'ಲವ್ ಬರ್ಡ್ಸ್' ಸಿನಿಮಾಗೆ ಅರ್ಜುನ್ ಜನ್ಯ ಸಂಗೀತ ಮತ್ತು ಶಕ್ತಿ ಶೇಖರ್ ಛಾಯಾಗ್ರಹಣ ನೀಡಿದ್ದಾರೆ.