Meghana Raj: ರಿಯಾಲಿಟಿ ಶೋ ನಲ್ಲಿ ಧರಿಸಿದ್ದ ಸೀರೆ ಯಾಕೆ ಸ್ಪೆಷಲ್ ಎಂದು ತಿಳಿಸಿದ ಮೇಘನಾ ರಾಜ್!

ಸ್ಯಾಂಡಲ್‌ವುಡ್‌ನ ಚೆಲುವೆ ಮೇಘನಾ ರಾಜ್‌ ಸದ್ಯ ಕನ್ನಡದ ಖಾಸಗಿ ವಾಹಿನಿಯಲ್ಲಿ ಪ್ರಾಸಾರವಾಗುತ್ತಿರುವ ಡ್ಯಾನ್ಸ್ ರಿಯಾಲಿಟಿ ಶೋ ಒಂದರಲ್ಲಿ ಜಡ್ಜ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರು ಸೋಷಿಯಲ್ ಮೀಡಿಯಾದಲ್ಲಿ ತುಂಬಾನೇ ಆಕ್ಟೀವ್ ಆಗಿದ್ದು, ಸಿನಿಮಾ, ಫ್ಯಾಮಿಲಿ ಹೀಗೆ ಪ್ರತಿಯೊಂದು ವಿಚಾರಗಳನ್ನು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಾರೆ. ಇದೀಗ ಅದೇ ರೀತಿಯಲ್ಲಿ ಒಂದು ವಿಷಯವನ್ನು ಶೇರ್ ಮಾಡಿಕೊಂಡಿದ್ದಾರೆ.

First published: