KGF - 2 ಜೊತೆ ಬಿಡುಗಡೆ ಆಗುತ್ತಿದೆ ಕಾಂತಾರಾ, ರಾಘವೇಂದ್ರ ಸ್ಟೋರ್ಸ್ ಚಿತ್ರದ ಟೀಸರ್, ಏನಿದು ಹೊಂಬಾಳೆ ಫಿಲ್ಮಂ ಹೊಸ ಫ್ಲಾನ್?

ಭಾರತೀಯ ಚಿತ್ರರಂಗವೇ ಕಾತುರದಿಂದ ಕಾಯುತ್ತಿರುವ ಕನ್ನಡದ ಬಹುನಿರೀಕ್ಷಿತ ಕೆಜಿಎಫ್ ಚಾಪ್ಟರ್ 2 ಚಿತ್ರವು ನಾಳೆ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಈ ನಡುವೆ ಹೊಂಬಾಳೆ ಫಿಲ್ಮ್ಸಂ ಹೊಸ ಘೋಷಣೆಯೊಂದನ್ನು ಮಾಡಿದ್ದು, ಕೆಜಿಎಫ್ 2 ಜೊತೆ ಕನ್ನಡ ಮತ್ತೆರಡು ಚಿತ್ರದ ಟೀಸರ್ ಬಿಡುಗಡೆ ಮಾಡುವುದಾಗಿ ತಿಳಸಿದೆ.

First published: