Ramya New Photos: ಟೆಡ್ಡಿ ಬೇರ್ ಹಿಡಿದು ಫೋಟೋಗೆ ಪೋಸ್ ನೀಡಿದ ಮೋಹಕತಾರೆ

ಕಳೆದ 8 ವರ್ಷಗಳಿಂದ ರಮ್ಯಾ ತೆರೆ ಮೇಲೆ ಕಾಣಿಸಿಕೊಂಡಿಲ್ಲ. ಸಿನಿಮಾ ಆದ ನಂತರ ರಮ್ಯಾ ರಾಜಕೀಯದಲ್ಲಿ ಸಕ್ರಿಯರಾಗಿದ್ದರು. ಈಗ ಮತ್ತೆ ಸಿನಿಮಾ ರಂಗಕ್ಕೆ ವಾಪಸ್ ಆಗಿದ್ದಾರೆ.

First published: