Sumalatha Birthday Party: ಸುಮಲತಾ ಅಂಬರೀಶ್ ಬರ್ತ್ ಡೇ ಪಾರ್ಟಿಯಲ್ಲಿ ಸ್ಯಾಂಡಲ್​​ವುಡ್​​ ಸ್ಟಾರ್ಸ್

Happy Birthday Sumalatha Ambareesh: ಸ್ಯಾಂಡಲ್ವುಡ್ ರೆಬಲ್ ಸ್ಟಾರ್ ಅಂಬರೀಶ್ ಅವರ ಮುದ್ದಿನ ಮಡದಿ, ಹಿರಿಯ ನಟಿ, ಮಂಡ್ಯ ಸಂಸದೆ ಸುಮಲತಾ ಅವರು ಇಂದು 58ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಬೆಳಗ್ಗೆಯಿಂದ ಚಂದನವನದ ತಾರೆಯರು, ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯಗಳ ಸುರಿಮಳೆಯನ್ನೇ ಸುರಿಸಿದ್ದಾರೆ. ಸಂಜೆ ವೇಳೆಗೆ ಸುಮಲತಾ ಅವರು ತಮ್ಮ ಆಪ್ತರೊಂದಿಗೆ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಸುಮಲತಾ ಅಂಬರೀಶ್ ಅವರ ಬರ್ತ್ ಡೇ ಪಾರ್ಟಿಯಲ್ಲಿ ನಟ ದರ್ಶನ್, ಯಶ್-ರಾಧಿಕಾ, ಪ್ರಿಯಾಂಕ ಉಪೇಂದ್ರ, ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ಸಚಿವ ಕೆ.ಸುಧಾಕರ್, ವಿಷ್ಣುವರ್ಧನ್ ಪುತ್ರಿ ಕೀರ್ತಿ ಅನಿರುದ್ಧ್ ಸೇರಿದಂತೆ ಕುಟುಂಬಸ್ಥರು, ಗೆಳೆಯರು ಭಾಗಿಯಾಗಿದ್ದಾರೆ.

First published: