ಪ್ರಜಾಪ್ರಭುತ್ವ ರಾಷ್ಟ್ರದ ಪ್ರಜೆಯಾಗಿರುವುದು ನಮಗೆ ಹೆಮ್ಮೆ. ಹಾಗೆಯೇ, ಮತ ಹಾಕುವುದು ನಮ್ಮ ಹಕ್ಕು ಮಾತ್ರವಲ್ಲ, ಜವಾಬ್ದಾರಿ ಕೂಡ. ಉತ್ತಮ ಸಮಾಜದ ನಿರ್ಮಾಣಕ್ಕಾಗಿ, ಸಮರ್ಥ ಜನಪ್ರತಿನಿಧಿಯ ಆಯ್ಕೆಗಾಗಿ ತಪ್ಪದೇ ಮತ ಚಲಾಯಿಸಿ ಎಂದು ರಿಷಬ್ ಪೋಸ್ಟ್ ಶೇರ್ ಮಾಡಿದ್ದಾರೆ. ನಟ ವೋಟ್ ಮಾಡಿರುವ ಫೋಟೋ ಹಾಕಿದ್ದು ಅಲ್ಲಿದ್ದ ಜನರ ಜೊತೆ ಸೆಲ್ಫಿಗೂ ಪೋಸ್ ಕೊಟ್ಟರು.