Sanjay Dutt: ಅಧೀರನ ಪಾತ್ರಕ್ಕಾಗಿ ತಯಾರಿ ನಡೆಸುತ್ತಿರುವ ಸಂಜಯ್​ ದತ್: ಇಲ್ಲಿವೆ ಲೆಟೆಸ್ಟ್ ಫೋಟೋ​..!

KGF Chapter 2 Adheera: ಕನ್ನಡದ ಬಹುನಿರೀಕ್ಷಿತ ಸಿನಿಮಾ ಕೆಜಿಎಫ್​ ಚಾಪ್ಟರ್​ 2. ಈಗಾಗಲೇ ಚಿತ್ರೀಕರಣ ಆರಂಭಿಸಿರುವ ಈ ಚಿತ್ರತಂಡವನ್ನು ನವೆಂಬರ್​ನಲ್ಲಿ ಸೇರಿಕೊಳ್ಳಲಿದ್ದಾರೆ ಅಂಜಯ್​ ದತ್​. ಅಧೀರನ ಪಾತ್ರಕ್ಕಾಗಿ ಸಂಜಯ್​ ಈಗಾಗಲೇ ತಯಾರಿ ಆರಂಭಿಸಿದ್ದಾರೆ. (ಚಿತ್ರಗಳು ಕೃಪೆ: Aalim Hakim - Instagram)

First published: