Sanjay Dutt: ಅಧೀರನಾಗಿ ನಟಿಸಲು ಅವಕಾಶ ಸಿಕ್ಕ ಬಗ್ಗೆ ಮೊದಲ ಸಲ ಮಾತನಾಡಿರುವ ಸಂಜಯ್​ ದತ್​..!

KGF Chapter 2: ಪ್ರಶಾಂತ್ ನೀಲ್​ ನಿರ್ದೇಶನದ ಕೆಜಿಎಫ್​ ಚಾಪ್ಟರ್​ 2 ಸಿನಿಮಾ ಇನ್ನೇನು ತೆರೆಗೆ ಬರಲು ಸಜ್ಜಾಗುತ್ತಿದೆ. ಈ ಸಿನಿಮಾದ ಟೀಸರ್ ಇತ್ತೀಚೆಗಷ್ಟೆ ರಿಲೀಸ್ ಆಗಿದ್ದು, ಹಾಲಿವುಡ್ ಸಿನಿಮಾದ ದಾಖಲೆಯನ್ನೇ ಧೂಳಿಪಟ ಮಾಡಿದೆ. ಹೊಸ ದಾಖಲೆಗಳನ್ನು ಬರೆಯುತ್ತಿರುವ ಕೆಜಿಎಫ್​ ಚಾಪ್ಟರ್​ 2 ಸಿನಿಮಾದಲ್ಲಿ ಸಂಜಯ್​ ದತ್​ ಅಧೀರನ ಪಾತ್ರದಲ್ಲಿ ನಟಿಸಿದ್ದಾರೆ. ಇದೇ ಮೊದಲ ಬಾರಿಗೆ ಸಂಜು ಬಾಬ ತಮ್ಮ ಪಾತ್ರದ ಬಗ್ಗೆ ಮಾತನಾಡಿದ್ದಾರೆ. (ಚಿತ್ರಗಳು ಕೃಪೆ: ಸಂಜಯ್​ ದತ್​ ಇನ್​ಸ್ಟಾಗ್ರಾಂ ಖಾತೆ)

First published: