'ಇದು ತಪ್ಪು ಮಾಹಿತಿ. ಇನ್ನೂ 2 ಹಾಡುಗಳ ಚಿತ್ರೀಕರಣ ಬಾಕಿ ಇದ್ದು, ಚಿತ್ರದ ಪೋಸ್ಟ್ ಪ್ರೊಡಕ್ಷನ್ ಪಕ್ಕಾ ಮುಗಿದ ಮೇಲೆ ರಿಲೀಸ್ ದಿನಾಂಕವನ್ನು ಹೊಂಬಾಳೆ ಫಿಲಂಸ್ ತಿಳಿಸುತ್ತದೆ! ಯುವರತ್ನ ಬಿಗ್ಗೆಸ್ಟ್ ರಿಲೀಸ್ ಆಗಲಿದ್ದು ಪಬ್ಲಿಸಿಟಿ, ಆಡಿಯೋ-ಟ್ರೈಲರ್ ರಿಲೀಸ್ ಎಲ್ಲದಕ್ಕೂ ದೂಡ್ಡ ಪ್ಲಾನ್ಸ್ ಇರುವುದರಿಂದ ದಿನಾಂಕ ನಿಗದಿಯಾಗಿಲ್ಲ' ಎಂದು ಸಂತೋಷ್ ಆನಂದ್ ರಾಮ್ ತಿಳಿಸಿದ್ದಾರೆ.