Sara Ali Khan: ಸಾರಾ ಅಲಿ ಖಾನ್​ ಮನೆಯಲ್ಲಿ ದೀಪಾವಳಿ ಹಬ್ಬದ ಸಂಭ್ರಮ..!

Bhai Dooj: ನಟಿ ಸಾರಾ ಅಲಿ ಖಾನ್​ ತಮ್ಮ ಮನೆಯಲ್ಲಿ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಜೊತೆಗೆ ದೀಪಾವಳಿ ಹಬ್ಬದ ಸಮಯದಲ್ಲೇ ಆಚರಿಸುವ ಭಾಯ್​ ದೂಜ್​ ಅನ್ನೂ ತಮ್ಮನೊಂದುಗೆ ಸಂಭ್ರಮಿಸಿದ್ದಾರೆ. (ಚಿತ್ರಗಳು ಕೃಪೆ: ಸಾರಾ ಅಲಿ ಖಾನ್​ ಇನ್​ಸ್ಟಾಗ್ರಾಂ ಖಾತೆ)

First published: