ಕೆಲ ಸಮಯದಿಂದ ಸಿನಿಮಾಗಳಿಂದ ದೂರ ಇರುವ Sara Ali Khan: ಇಲ್ಲಿವೆ ನಟಿಯ ಲೆಟೆಸ್ಟ್​ ಹಾಟ್​ ಫೋಟೋಗಳು..!

ಸಾರಾ ಅಲಿ ಖಾನ್​  (Sara Ali Khan) ಸದ್ಯ ಸಿನಿಮಾಗಳಿಂದ ದೂರ ಇದ್ದಾರೆ. ಆದರೆ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ನಟಿ, ತಮ್ಮ ಲೆಟೆಸ್ಟ್ ಫೋಟೋ ಹಾಗೂ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. (ಚಿತ್ರಗಳು ಕೃಪೆ: ಸಾರಾ ಅಲಿ ಖಾನ್​ ಇನ್​ಸ್ಟಾಗ್ರಾಂ ಖಾತೆ)

First published: