ಇಂಡಸ್ಟ್ರಿಯಿಂದ ಕೇಳಿಬರುತ್ತಿರುವ ಮಾಹಿತಿಯ ಪ್ರಕಾರ ಮೀನಾ 1 ಚಿತ್ರಕ್ಕಾಗಿ 20 ಲಕ್ಷ ರೂಪಾಯಿ ಸಂಭಾವನೆಗೆ ಬೇಡಿಕೆ ಇಟ್ಟಿದ್ದಾರಂತೆ. ಕಳೆದ ವರ್ಷಕ್ಕೆ ಹೋಲಿಸಿದರೆ ಮೀನಾ ತಮ್ಮ ಸಂಭಾವನೆಯನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಆದರೆ ಪತಿ ತೀರಿಕೊಂಡ ಬಳಿಕ ಮಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಸಂಭಾವನೆ ವಿಚಾರದಲ್ಲಿ ಮೀನಾ ಈ ನಿರ್ಧಾರ ಕೈಗೊಂಡಿದ್ದಾರಂತೆ.