ಟಾಲಿವುಡ್ನ ಸ್ಟಾರ್ ಡೈರೆಕ್ಟರ್ ರಾಜಮೌಳಿ ಸಿನಿಮಾ ಅಂದ್ರೆ ಪ್ರೇಕ್ಷಕರಲ್ಲಿ ಭಾರೀ ನಿರೀಕ್ಷೆ ಇದೆ. ಬಿಗ್ ಬಜೆಟ್ ಸಿನಿಮಾ, ದೊಡ್ಡ ಸಿನಿಮಾಗಳಿಗೆ ಕೇರಾಫ್ ಅಡ್ರೆಸ್ ಆಗಿರುವ ರಾಜಮೌಳಿ ಹಾಲಿವುಡ್ ದಿಗ್ಗಜರಿಂದಲೂ ಪ್ರಶಂಸೆ ಪಡೆದಿದ್ದಾರೆ. ಈಗಾಗಲೇ ರಾಜಮೌಳಿ ಸಿನಿಮಾಗೆ ಆಸ್ಕರ್ ಪ್ರಶಸ್ತಿ ಕೂಡ ಸಿಕ್ಕಿದೆ. ರಾಜಮೌಳಿ ಇದೀಗ ಮತ್ತೊಂದು ಅಪರೂಪದ ಸಾಧನೆ ಮಾಡಿದ್ದಾರೆ.