ಬಾಲಿವುಡ್ ಸೆಲೆಬ್ರಿಟಿಗಳು ಕೊರೋನಾ ವಿರುದ್ಧ ಜನರಲ್ಲಿ ಎಚ್ಚರಿಕೆಯನ್ನುಸಾರಲು ‘ಮಾಸ್ಕ್ ಧರಿಸಿ‘ ಎಂಬ ಕ್ಯಾಂಪೈನ್ ಶುರು ಮಾಡಿದ್ದಾರೆ. ಇದರಲ್ಲಿ ಕೆಲವು ಸೆಲೆಬ್ರಿಟಿಗಳು ತಮ್ಮ ಮುಖವನ್ನು ಮುಚ್ಚಿಕೊಂಡಿರುವ ಫೋಟೋ ಶೂಟ್ ಮಾಡಿಕೊಂಡಿದ್ದಾರೆ. ಬಿಗ್ ಬಿ ಅಮಿತಾಭ್ ಬಚ್ಚನ್ ಮುಖವನ್ನು ಮುಚ್ಚಿಕೊಂಡಿರುವ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಿದ್ದಾರೆ.