4 ವರ್ಷಗಳ ಬಳಿಕ ರಿಲೀಸ್ ಆದ ಶಾರುಖ್ ಖಾನ್ ಸಿನಿಮಾ ಭರ್ಜರಿ ಪ್ರದರ್ಶನ ಕಾಣ್ತಿದೆ. ಪಠಾಣ್ ಸಿನಿಮಾಗಳು ಬಾಲಿವುಡ್ ಸಿನಿಮಾ ದಾಖಲೆಗಳನ್ನು ಉಡೀಸ್ ಮಾಡಿ ಮುನ್ನುಗುತ್ತಿದೆ. ಬಿಡುಗಡೆಗೂ ಮುನ್ನವೇ ಹಲವು ವಿವಾದಗಳಲ್ಲಿ ಸಿಲುಕಿದ್ದ ಈ ಸಿನಿಮಾ ರಿಲೀಸ್ ನಂತರ ಥಿಯೇಟರ್‌ಗಳಲ್ಲಿ ಹವಾ ಎಬ್ಬಿಸುತ್ತಿದೆ. ಬಾಕ್ಸ್ ಆಫೀಸ್ ಧೂಳೆಬ್ಬಿಸುತ್ತಾ ಕಲೆಕ್ಷನ್ ಸುನಾಮಿ ಎಬ್ಬಿಸುತ್ತಿದೆ.