ಕಳೆದೊಂದು ವಾರದಲ್ಲಿ ಶಾರುಖ್ ಖಾನ್ ಹಾಗೂ ಆರ್ಯನ್ ಖಾನ್ ಅವರು ತಮ್ಮ ಬ್ರ್ಯಾಂಡ್ ಬಟ್ಟೆಗಳನ್ನು ಪ್ರಚಾರ ಮಾಡುತ್ತಿದ್ದರು. ಇದು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿತ್ತು. ಶಾರುಖ್ ಅವರು ನಟಿಸಿದ ಜಾಹೀರಾತನ್ನು ಕೂಡಾ ಇತ್ತೀಚೆಗೆ ರಿಲೀಸ್ ಮಾಡಲಾಯಿತು. ತಂದೆ ಹಾಗೂ ಮಗ ಅವರ ಬ್ರ್ಯಾಂಡ್ D'YAVOL X ಶರ್ಟ್ ಹಾಗೂ ಜಾಕೆಟ್ ಧರಿಸಿ ಪೋಸ್ ಕೊಟ್ಟಿದ್ದಾರೆ.