Suhana Khan: ಕೇಕ್ ಕತ್ತರಿಸುವ ಮೂಲಕ ಸ್ನೇಹಿತರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಸುಹಾನಾ ಖಾನ್
ಶಾರುಖ್ ಖಾನ್ ಮಗಳು ಸುಹಾನಾ ಖಾನ್ 21ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಸುಹಾನಾ ಖಾನ್ ತಮ್ಮ ಸ್ನೇಹಿತರೊಂದಿಗೆ ಕೇಕ್ ಕತ್ತರಿಸುವ ಮೂಲಕ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಇಲ್ಲಿವೆ ಸುಹಾನಾರ ಹುಟ್ಟುಹಬ್ಬದ ಫೋಟೋಗಳು. (ಚಿತ್ರಗಳು ಕೃಪೆ: ಸುಹಾನಾ ಖಾನ್ ಅಭಿಮಾನಿಗಳ ಇನ್ಸ್ಟಾಗ್ರಾಂ ಪುಟ)