Raj Kundra-Shamita Shetty ಗೈರಿನಲ್ಲಿ ಮಕ್ಕಳ ಜತೆ ಗಣಪತಿ ಹಬ್ಬ ಆಚರಿಸಿದ Shilpa Shetty

ಶಿಲ್ಪಾ ಶೆಟ್ಟಿ (Shilpa Shetty) ಬದುಕಿನಲ್ಲಿ ಕಳೆದ ಕೆಲ ಸಮಯದಿಂದ ಬಿರುಗಾಳಿ ಎದ್ದಿದೆ. ರಾಜ್​ ಕುಂದ್ರಾ (Raj Kundra) ಅಶ್ಲೀಲ ಸಿನಿಮಾ ನಿರ್ಮಾಣದ ಪ್ರಕರಣದಲ್ಲಿ ಜೈಲುಪಾಲಾಗಿದ್ದಾರೆ. ಇತ್ತ ಶಿಲ್ಪಾ ಶೆಟ್ಟಿ ಮನೆ-ಮಕ್ಕಳನ್ನು ನೋಡಿಕೊಳ್ಳುತ್ತಿದ್ದಾರೆ. ಅತ್ತ ರಾಜ್​ ಕುಂದ್ರಾ ಅವರನ್ನು ಜೈಲಿನಿಂದ ಹೊರ ತರುವ ಪ್ರಯತ್ನದಲ್ಲಿದ್ದಾರೆ. ಇದರ ನಡುವೆ ಮನೆಯಲ್ಲಿ ಶಿಲ್ಪಾ ಶೆಟ್ಟಿ ಮಕ್ಕಳ ಜೊತೆ ಗಣಪತಿ ಹಬ್ಬ (Ganesha Festival) ಆಚರಿಸಿದ್ದಾರೆ. (ಚಿತ್ರಗಳು ಕೃಪೆ: ಶಿಲ್ಪಾ ಶೆಟ್ಟಿ ಇನ್​ಸ್ಟಾಗ್ರಾಂ ಖಾತೆ)

First published: