Shivarajkumar: ಲಾಲ್‌ಬಾಗ್‌ಗೆ ಶಿವರಾಜ್‌ಕುಮಾರ್ ಭೇಟಿ, ಅಪ್ಪು ಪುಷ್ಪೋತ್ಸವದ ಬಗ್ಗೆ ಮಾಹಿತಿ ಪಡೆದ ಶಿವಣ್ಣ

Puneeth Rajkumar: ಲಾಲ್​ಬಾಗ್​ನಲ್ಲಿ ಈ ಬಾರಿ ದಿವಂಗತ ನಟ ಪುನೀತ್ ರಾಜ್​ಕುಮಾರ್ ಅವರ ಹೆಸರಿನಲ್ಲಿ ಪುಷ್ಪೋತ್ಸವ ನಡೆಯುತ್ತಿರುವ ಬಗ್ಗೆ ಎಲ್ಲರಿಗೂ ಗೊತ್ತಿದೆ. ಈ ವಿಚಾರವಾಗಿ ಈಗಾಗಲೇ ತೋಟಗಾರಿಕಾ ಇಲಾಖೆ ಪುನೀತ್ ಕುಟುಂಬಸ್ಥರಿಗೆ ಮಾಹಿತಿ ನೀಡಿದೆ. ಈ ಹಿನ್ನೆಲೆ ಈ ನಟ ಶಿವರಾಜ್​ಕುಮಾರ್ ಹಾಗೂ ಗೀತಾ ಶಿವರಾಜ್​ಕುಮಾರ್ ಲಾಲ್​ಬಾಗ್​ಗೆ ಭೇಟಿ ನೀಡಿದ್ದು, ಕಾರ್ಯಕ್ರಮದ ಬಗ್ಗೆ ಹೆಚ್ಚಿನ ಮಾಹಿತಿ ಪಡೆದಿದ್ದಾರೆ.

First published: