Happy Birthday Shivanna: ಲಂಡನ್​ನಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಶಿವಣ್ಣ..!

Happy Birthday Shivanna: ಸ್ಯಾಂಡಲ್​ವುಡ್​ ಸೆಂಚ್ಯುರಿ ಸ್ಟಾರ್ ಶಿವರಾಜ್​ಕುಮಾರ್​ ಇಂದು 57ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಸದ್ಯ ಲಂಡನ್​ನಲ್ಲಿರುವ ಶಿವಣ್ಣ ಪುನೀತ್​, ಪತ್ನಿ ಗೀತಾ ಹಾಗೂ ಮಧು ಬಂಗಾರಪ್ಪ ಅವರೊಂದಿಗೆ ಕೇಕ್​ ಕತ್ತರಿಸುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

  • News18
  • |
First published: