Pavitra Lokesh: ನರೇಶ್ ಹಾಗೂ ಪವಿತ್ರಾ ಲೋಕೇಶ್ ನಡುವೆ ಒಪ್ಪಂದದ ಡೇಟಿಂಗ್; ತಿಂಗಳಿಗೆ ಲಕ್ಷ ಲಕ್ಷ, ಕೈ ಕೊಟ್ರೆ ಕೊಡ್ಬೇಕಂತೆ ಕೋಟಿ, ಕೋಟಿ!?

ಕಳೆದ ಕೆಲ ದಿನಗಳಿಂದ ಸ್ಯಾಂಡಲ್ವುಡ್ನಲ್ಲಿ ಟಾಲಿವುಡ್ ನಟ ನರೇಶ್ ಹಾಗೂ ಪವಿತ್ರಾ ಲೋಕೇಶ್ ಅಫೇರ್ ವಿಚಾರ ಭಾರೀ ಸುದ್ದಿಯಾಗಿದ್ದು ಎಲ್ಲರಿಗೂ ಗೊತ್ತೆ ಇದೆ. ಅವರಿಬ್ಬರು ಒಟ್ಟಿಗೆ ವಾಸಿಸುತ್ತಿದ್ದಾರೆ ಅನ್ನೋ ವಿಚಾರ ಕೂಡ ಬಹಿರಂಗವಾಗಿದೆ. ಇತ್ತೀಚೆಗಷ್ಟೇ ನರೇಶ್ ಹಾಗೂ ಪವಿತ್ರಾ ಲೋಕೇಶ್ ಡೇಟಿಂಗ್ ವಿಚಾರದಲ್ಲಿ ಅನಿರೀಕ್ಷಿತ ಟ್ವಿಸ್ಟ್ ಸಿಕ್ಕಿದೆ.

First published: