Shriya Saran: ಟಾಲಿವುಡ್ ನಟಿ ಶ್ರಿಯಾ ಶರಣ್, ಕನ್ನಡ ಕಬ್ಜ ಸಿನಿಮಾದಲ್ಲಿ ನಟಿಸುತ್ತಿದ್ದು, ಬಾಲಿವುಡ್ ಚಿತ್ರಗಳಲ್ಲಿಯೂ ಅಭಿನಯಿಸಿ ಲಕ್ಷಾಂತರ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ಇದೀಗ ಗ್ಲಾಮರಸ್ ಫೋಟೋಶೂಟ್ ಮಾಡಿಸಿ ಮಿಂಚುತ್ತಿದ್ದಾರೆ.
40 ವರ್ಷವಾದ್ರೂ ಗ್ಲಾಮರ್ ಆಗಿ ಕ್ಯಾಮೆರಾ ಮುಂದೆ ಪೋಸ್ ಕೊಟ್ಟಿದ್ದಾರೆ. ಶ್ರಿಯಾ ಅವರನ್ನು ನೋಡಿದ ನೆಟಿಜನ್ ಮಂತ್ರಮುಗ್ಧರಾಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಕೆಲ ಫೋಟೋಗಳನ್ನು ಹಂಚಿಕೊಂಡಿದ್ದಾರೆ. (ಫೋಟೋ ಕೃಪೆ; ಇನ್ಸ್ಟಾಗ್ರಾಮ್)
2/ 8
ಇಷ್ಟಂ ಸಿನಿಮಾದ ಮೂಲಕ ಟಾಲಿವುಡ್ ಗೆ ಎಂಟ್ರಿ ಕೊಟ್ಟ ಶ್ರಿಯಾ ಸರಣ್ ಕಡಿಮೆ ಅವಧಿಯಲ್ಲಿ ಸ್ಟಾರ್ ಹೀರೋಯಿನ್ ಆದರು. ತೆಲುಗಿನಲ್ಲಿ ಟಾಪ್ ಹೀರೋಗಳ ಎದುರು ನಟಿಸಿರುವ ಈ ಚೆಲುವೆಯ ಖಾತೆಯಲ್ಲಿ ಇನ್ನು ಹಲವು ಬ್ಲಾಕ್ ಬಾಸ್ಟರ್ ಹಿಟ್ ಗಳಿವೆ.
3/ 8
ನಟ ಶ್ರಿಯಾ ಸರನ್, ಟೆನಿಸ್ ಆಟಗಾರ ಪತಿ ಆಂಡ್ರೇ ಕೊಸ್ಚೆವ್ ಲಿಪ್ ಕಿಸ್ ವಿಡಿಯೋ ವೈರಲ್ ಆಗಿತ್ತು. ಬಳಿಕ ನಟ ಸಖತ್ ಟ್ರೋಲ್ ಕೂಡ ಆಗಿತ್ತು. ಇದೀಗ ನಟಿ ಫೋಟೋಶೂಟ್ ಮಾಡಿಸಿದ್ದಾರೆ.
4/ 8
ಬಹುಕೋಟಿ ವೆಚ್ಚದ ಬಹುನಿರೀಕ್ಷಿತ ಕಬ್ಜ ಸಿನಿಮಾದಲ್ಲಿ ನಟ ಉಪೇಂದ್ರ ಅವರಿಗೆ ನಾಯಕಿಯಾಗಿ ನಟಿ ಶ್ರಿಯಾ ಶರಣ್ ಅಭಿನಯಿಸಿದ್ರು. ಸಿನಿಮಾದಲ್ಲಿ ನಟಿಯ ಅಭಿಮಾನಯಕ್ಕೆ ಭಾರೀ ಮೆಚ್ಚುಗೆ ಕೂಡ ವ್ಯಕ್ತವಾಗಿತ್ತು.
5/ 8
ದೃಶ್ಯಂ 2' ಚಿತ್ರದ ಮೂಲಕ ನಟಿ ಶ್ರಿಯಾ ಬಾಲಿವುಡ್ನಲ್ಲಿ ಜನಪ್ರಿಯರಾಗಿದ್ದು, ಕೋಟಿ ಜನರ ಹೃದಯವನ್ನು ಗೆದ್ದಿದ್ದಾರೆ. ಅನೇಕ ಸಿನಿಮಾಗಳಲ್ಲಿ ತೆರೆಯ ಮೇಲೆ ಸೀರೆಯಲ್ಲಿ ಕಾಣಿಸಿಕೊಂಡಿದ್ದ ಶ್ರಿಯಾ ಶರಣ್ ಅವರ ಮಾಡರ್ನ್ ಲುಕ್ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ.
6/ 8
ವಯಸ್ಸಿಗೆ ತಕ್ಕಂತೆ ಎಲ್ಲರ ಸೌಂದರ್ಯ ಕಡಿಮೆಯಾಗುತ್ತೆ. ಆದ್ರೆ ಶ್ರಿಯಾಗೆ ಇದು ರಿವರ್ಸ್ ಆಗಿದೆ. ನಟಿಯ ಗ್ಲಾಮರ್ ಕೂಡ ಹೆಚ್ಚುತ್ತಿದೆ. 40ರಲ್ಲೂ ಶ್ರೀಯಾ ಸಖತ್ ಬ್ಯೂಟಿಯಾಗಿದ್ದಾರೆ. ಮಗುವಿಗೆ ಜನ್ಮ ನೀಡಿದ ಮೇಲೂ ಅದೇ ಫಿಟ್ನೆಸ್ ಕಾಯ್ತುಕೊಂಡಿದ್ದಾರೆ.
7/ 8
ಶ್ರಿಯಾ ಮಗುವಿಗೆ ಜನ್ಮ ನೀಡಿದ ನಂತರ ತಾಯ್ತನವನ್ನು ಆನಂದಿಸುತ್ತಿದ್ದಾರೆ. ಮಗುವಿನ ಜೊತೆಗಿನ ಪ್ರತಿ ಕ್ಷಣವನ್ನೂ ತಮ್ಮ ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಾರೆ. ಶ್ರಿಯಾ ಸರಣ್ ಕಳೆದ ಎರಡು ದಶಕಗಳಿಂದ ತೆಲುಗು ಚಿತ್ರರಂಗದಲ್ಲಿ ತನ್ನ ನಟನೆ ಮತ್ತು ಗ್ಲಾಮರ್‌ನಿಂದ ಮಿಂಚಿದ್ದಾರೆ.
8/ 8
ಅನೇಕ ಸ್ಟಾರ್ ಹೀರೋಗಳ ಜೊತೆ ನಟಿ ಶ್ರೀಯಾ ಮಿಂಚುತ್ತಿದ್ದಾರೆ. ನಟಿ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. (ಇನ್‌ಸ್ಟಾಗ್ರಾಮ್/ಫೋಟೋ)