Shruti Haasan Remuneration: ಸಲಾರ್​ ಸಿನಿಮಾಗಾಗಿ ದೊಡ್ಡ ಮೊತ್ತದ ಸಂಭಾವನೆ ಪಡೆದ ನಟಿ ಶ್ರುತಿ ಹಾಸನ್​

Prabhas Starrer Salaar: ಶ್ರುತಿ ಹಾಸನ್​ ಕನ್ನಡದ ಸಿನಿಮಾ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್​ ನಿರ್ಮಿಸುತ್ತಿರುವ ಸಲಾರ್ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಸಿನಿಮಾಗಾಗಿ ಶ್ರುತಿ ಪಡೆಯುತ್ತಿರುವ ದೊಡ್ಡ ಮೊತ್ತದ ಸಂಭಾವನೆ ವಿಷಯ ಈಗ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ. (ಚಿತ್ರಗಳು ಕೃಪೆ: ಶ್ರುತಿ ಹಾಸನ್​ ಇನ್​ಸ್ಟಾಗ್ರಾಂ ಖಾತೆ)

First published: