2020ರಲ್ಲಿ ಹೊಸ ವರ್ಷದ ಸಂದರ್ಭದಲ್ಲಿ, ಇಬ್ಬರೂ ತಮ್ಮ ತಮ್ಮ Instagram ನಲ್ಲಿ ರಜಾದಿನದ ಫೋಟೋಗಳನ್ನು ಹಂಚಿಕೊಂಡಿದ್ದರು. ಆದರೆ ಸ್ವಲ್ಪ ಸಮಯದ ನಂತರ ಅವರ ಸಂಬಂಧದಲ್ಲಿ ಬಿರುಕು ಉಂಟಾಗಿದೆ ಅವರಿಬ್ಬರೂ ಬ್ರೇಕ್ ಅಪ್ ಆಗಿದ್ದಾರೆ ಎಂಬ ಸುದ್ದಿ ಕೂಡ ಹರಡಿತ್ತು ಬಳಿಕ ಎಲ್ಲವೂ ಸರಿ ಹೋಗಿದ್ದು, ಈ ಜೋಡಿ ಇದೀಗ ದಾಂಪತ್ಯ ಜೀವನಕ್ಕೆ ಕಾಲಿಡ್ತಿದ್ದಾರೆ.