Sidharth Shukla Funeral: ನಟ ಸಿದ್ಧಾರ್ಥ್​ ಶುಕ್ಲಾ ಅಂತ್ಯ ಸಂಸ್ಕಾರ: ಅಂತಿಮ ದರ್ಶನ ಪಡೆದ ಶೆಹನಾಜ್​ ಗಿಲ್​..!

ಕಿರುತೆರೆಯ ಖ್ಯಾತ (Serial Actor) ನಟ ಸಿದ್ಧಾರ್ಥ್ ಶುಕ್ಲಾ (Sidharth Shukla) ಅವರ ಅಕಾಲಿಕ ಮರಣ ಅಭಿಮಾನಿಗಳಿಗೆ ಆಘಾತ ನೀಡಿದೆ. 40 ವರ್ಷದ ಈ ನಟ ನಿನ್ನೆ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಇಂದು ಮುಂಬೈನಲ್ಲಿ ಅಂತ್ಯ ಸಂಸ್ಕಾರ (Sidharth Shukla Funeral) ನೆರವೇರಿದೆ. (ಚಿತ್ರಗಳು ಕೃಪೆ: ಇನ್​ಸ್ಟಾಗ್ರಾಂ)

First published: