ನಿವೇದಿತಾ ಗೌಡ ಮತ್ತು ಚಂದನ್ ಶೆಟ್ಟಿ ಬಿಗ್ ಬಾಸ್ ನಿಂದ ಪರಿಚಯವಾಗಿದ್ದರು. ಇಬ್ಬರು ಪ್ರೀತಿ ಮಾಡಿ ಮದುವೆ ಆಗಿದ್ದಾರೆ. ಚಂದನ್ ನಿವಿ ಅವರನ್ನು ತುಂಬಾ ಪ್ರೀತಿ ಮಾಡ್ತಾರೆ.
2/ 8
ಗಾಯಕ ಚಂದನ್ ಶೆಟ್ಟಿ- ನಟಿ ನಿವೇದಿತಾ ಗೌಡ ಮದುವೆ ಆಗಿ 3 ವರ್ಷ ಕಳೆದಿದೆ. ಅದಕ್ಕೆ ನಿವೇದಿತಾ ಗೌಡ ಪ್ರೀತಿಯಿಂದ ಚಂದನ್ ಗೆ ವಿಶ್ ಮಾಡಿದ್ದಾರೆ.
3/ 8
ವಿವಾಹ ವಾರ್ಷಿಕೋತ್ಸವದ ಶುಭಾಶಯಗಳು ಪ್ರೀತಿ.ನಿಮ್ಮನ್ನು ತುಂಬಾ ಪ್ರೀತಿಸುತ್ತೇನೆ. ಯಾವಾಗಲೂ ನನ್ನನ್ನು ಪ್ರೀತಿಸುತ್ತಿರಿ ಎಂದು ನಿವೇದಿತಾ ಪೋಸ್ಟ್ ಹಾಕಿಕೊಂಡಿದ್ದಾರೆ.
4/ 8
2020, ಫೆಬ್ರವರಿ 26 ರಂದು ಚಂದನ್ ಶೆಟ್ಟಿ- ನಟಿ ನಿವೇದಿತಾ ಗೌಡ ಅದ್ಧೂರಿಯಾಗಿ ಮದುವೆ ಆಗಿದ್ದರು. ಎಲ್ಲರೂ ಈ ಜೋಡಿಯನ್ನು ಮೆಚ್ಚಿಕೊಂಡಿದ್ದರು.
5/ 8
ಚಂದನ್ ಶೆಟ್ಟಿ ಪ್ರಪೋಸ್ ಮಾಡಿದ್ದ ಸಹ ಕಾಂಟ್ರವರ್ಸಿ ಆಗಿತ್ತು. 2019ರಲ್ಲಿ ನಡೆದ ಯುವ ದಸರ ಕಾರ್ಯಕ್ರಮದಲ್ಲಿ ಚಂದನ್ ರೊಮ್ಯಾಂಟಿಕ್ ಸಾಂಗ್ ಹಾಡಿದ ನಂತರ ಮಂಡಿಯೂರಿ ಪ್ರಪೋಸ್ ಮಾಡಿದ್ದರು. ಇದು ಭಾರೀ ವಿವಾದಕ್ಕೆ ಒಳಗಾಗಿತ್ತು.
6/ 8
ಇಬ್ಬರು ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯವಾಗಿದ್ದಾರೆ. ಇಬ್ಬರು ಸೇರಿಕೊಂಡು ರೀಲ್ಸ್ ಮಾಡುತ್ತಾರೆ. ಇಬ್ಬರು ರೀಲ್ಸ್ ಹಾಕಿದ ಕೆಲವೇ ಗಂಟೆಯಲ್ಲೇ ಸಾವಿರಾರು ಲೈಕ್ಸ್ ಬರುತ್ತೆ.
7/ 8
ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ರಾಜಾ ರಾಣಿ ಸೀಸನ್ 1 ರಲ್ಲಿ ಸ್ಪರ್ಧಿಗಳಾಗಿ ಭಾಗವಹಿಸಿದ್ದರು. ಇಬ್ಬರು ಅಲ್ಲಿ ಪ್ರಪೋಸ್ ಕಾಂಟ್ರವರ್ಸಿ ಬಗ್ಗೆ ಬೇಸರ ವ್ಯಕ್ತಪಡಿಸಿದ್ರು.
8/ 8
ಅಲ್ಲದೇ ಕೆಲ ದಿನಗಳ ಹಿಂದೆ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅಪ್ಪ-ಅಮ್ಮ ಆಗ್ತಿದ್ದಾರೆ ಎಂದು ಸುದ್ದಿ ಹರಡಿತ್ತು. ಆದ್ರೆ ಆ ಸುದ್ದಿ ಸುಳ್ಳು ಎಂದು ಚಂದನ್ ಅವರೇ ಹೇಳಿದ್ದರು.
First published:
18
Chandan Shetty-Nivedita Gowda: ಚಂದನ್ ಶೆಟ್ಟಿ-ನಿವೇದಿತಾ ಗೌಡ ವಿವಾಹ ವಾರ್ಷಿಕೋತ್ಸವ, ಪ್ರೀತಿಯಿಂದ ಪತಿಗೆ ವಿಶ್ ಮಾಡಿದ ನಿವಿ!