ಮಹೇಶ್ ಬಾಬು ಪ್ರಸ್ತುತ ತ್ರಿವಿಕ್ರಮ್ ನಿರ್ದೇಶನದ ಚಿತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಮಹೇಶ್ ಬಾಬು ನಾಯಕನಾಗಿ ನಟಿಸುತ್ತಿರುವ 28ನೇ ಸಿನಿಮಾ ಇದಾಗಿದೆ. ಈ ಸಿನಿಮಾದಲ್ಲಿ ಸೂಪರ್ ಸ್ಟಾರ್ ಗೆ ನಾಯಕಿಯಾಗಿ ಶ್ರೀಲೀಲಾ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ 'ಅಯೋಧ್ಯೆಯಲ್ಲಿ ಅರ್ಜುನ್' ಎಂಬ ಶೀರ್ಷಿಕೆ ಇಡಲು ಪ್ಲ್ಯಾನ್ ಮಾಡಿದ್ದಾರೆ.