Naga Chaitanya: ನಾಗಚೈತನ್ಯ ಜೊತೆಗಿನ ಸಂಬಂಧದ ಬಗ್ಗೆ ಕ್ಲಾರಿಟಿ ಕೊಟ್ಟ ಶೋಭಿತಾ! ನಿಟ್ಟುಸಿರು ಬಿಟ್ಟ ಸ್ಯಾಮ್​ ಫ್ಯಾನ್ಸ್​

Naga Chaitanya: ನಾಗಚೈತನ್ಯ, ಶೋಭಿತಾ ಇದೀಗ ಹಾಟ್ ಟಾಪಿಕ್ ಆಗಿದ್ದಾರೆ. ಇವರಿಬ್ಬರ ಡೇಟಿಂಗ್ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇತ್ತೀಚಿಗೆ ತನ್ನ ಮೇಲೆ ಬರುತ್ತಿರುವ ಸುದ್ದಿಯ ಬಗ್ಗೆ ಶೋಭಿತಾ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ನಾಗಚೈತನ್ಯ ಜೊತೆಗಿನ ಸಂಬಂಧದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

First published: